CET 2025: ಸಿಇಟಿ ಪರೀಕ್ಷೆ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?

CET 2025: ಕರ್ನಾಟಕ (Karnataka) ಸಾಮಾನ್ಯ ಪ್ರವೇಶ ಪರೀಕ್ಷೆ 2025 ಸಿಇಟಿ ಪರೀಕ್ಷೆ ಹಾಲ್ ಟಿಕೆಟ್ ಪಡೆಯಲು, ಅಭ್ಯರ್ಥಿ ಗಳು ಕೆಇಎ ಅಧಿಕೃತ ವೆಬ್‌ಸೈಟ್ cetonline.karnataka.gov.in ಗೆ ಭೇಟಿ ನೀಡಿ.
ಬಳಿಕ ಪ್ರವೇಶ ವಿಭಾಗಕ್ಕೆ ಹೋಗಿ ಮತ್ತು UGCET-2025 ಆಯ್ಕೆ ಮಾಡಿ.
ಯುಜಿ ಸಾಮಾನ್ಯ ಪ್ರವೇಶ ಪರೀಕ್ಷೆ- 2025 ಪ್ರವೇಶ ಪತ್ರ ಎಂಬ ಶೀರ್ಷಿಕೆಯ ಲಿಂಕ್ ಅನ್ನು ಕ್ಲಿಕ್ ಮಾಡಿ.
ನಿಮ್ಮ ಲಾಗಿನ್ ಐಡಿ ಅಥವಾ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಿ.
ಬಳಿಕ ಸಬ್ಮೀಟ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಿ.
ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ನ್ಯಾಚುರೋಪಥಿ ಮತ್ತು ಯೋಗ ಹಾಗೂ ಬಿ.ಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ ನಡೆಯಲಿದೆ.
Comments are closed.