Breaking News: ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಭಾರೀ ಏರಿಕೆ

New delhi: ಕೇಂದ್ರ ಸರ್ಕಾರವು ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಭಾರೀ ಏರಿಕೆ ಮಾಡಿದೆ. ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಭಾರೀ ಏರಿಕೆ ಕಂಡಿದೆ.
ಈಗ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ ಮಾಡಿದೆ ಕೇಂದ್ರ ಸರ್ಕಾರ. ಇನ್ನಷ್ಟು ಮಾಹಿತಿ ಸದ್ಯದಲ್ಲೇ ಇಲ್ಲೇ ಕೊಡಲಾಗುವುದು.
Comments are closed.