Bantwala: ಗಾಳಿ-ಮಳೆಗೆ ರಸ್ತೆಗೆ ಬಿದ್ದ ತೆಂಗಿನ ಮರ; ಸ್ಕೂಟರ್‌ ಸವಾರ ಜಸ್ಟ್‌ ಮಿಸ್‌!

Share the Article

Bantwala: ತಾಲೂಕಿನಾದ್ಯಂತ ಇಂದು ಮಂಗಳವಾರ (ಎ.8) ಸಂಜೆ ಗಾಳಿ ಸಹಿತ ಭೀಕರ ಮಳೆಯಾಗಿದೆ. ಗಾಳಿ ಮಳೆಯ ಪರಿಣಾಮದಿಂದ ಮಾಣಿ ಪುತ್ತೂರು ರಸ್ತೆಯ ನೇರಳಕಟ್ಟೆಯಲ್ಲಿ ತೆಂಗಿನಮರವೊಂದು ರಸ್ತೆಗೆ ಬಿದ್ದು ಸ್ಕೂಟರ್‌ ಸವಾರ ಕೂದಲೆಳೆಯ ಅಂತರದಲ್ಲಿ ಪಾರಾಗಿರುವ ಘಟನೆ ನಡೆದಿರುವ ಕುರಿತು ಮಾಧ್ಯಮವೊಂದು ವರದಿ ಮಾಡಿದೆ.

ಧಾರಾಕಾರ ಮಳೆಗೆ ಹಲವು ವಿದ್ಯುತ್‌ ಕಂಬಗಳು ಬಿದ್ದಿದೆ.

Comments are closed.