Result: ಅಕ್ಕ ಎಸ್ಸೆಸ್ಸೆಲ್ಸಿ 2ನೇ ರಾಂಕ್, ತಂಗಿ ಪಿಯುಸಿಯಲ್ಲಿ ರಾಜ್ಯಕ್ಕೇ ಪ್ರಥಮ ರಾಂಕ್!

ಮಂಗಳೂರು: ಇಂದು ಪ್ರಕಟವಾದ ಪಿಯುಸಿ ಫಲಿತಾಂಶದಲ್ಲಿ ಅಮೂಲ್ಯ ಕಾಮತ್ 599 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.