Gold Price : 7 ದಿನಗಳಲ್ಲಿ 3,450 ರೂ ಇಳಿಕೆ ಕಂಡ ಚಿನ್ನದ ದರ!!

Share the Article

Gold Price : ಎನ್ನಲಾಗಿದೆ.ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಸುಂಕ ಸಮರದ ಪರಿಣಾಮವಾಗಿ ಜಗತ್ತಿನ ಷೇರು ಮಾರುಕಟ್ಟೆಗಳೆಲ್ಲ ತಲ್ಲಣಿಸಿ ಹೋಗಿದ್ದು, ಇದರಿಂದಾಗಿ ಚಿನ್ನದ ಬೆಲೆ ಸತತವಾಗಿ ಕುಸಿಯುತ್ತಿದೆ.

ಹೌದು, ಭಾರತದಲ್ಲಿ ಕಳೆದ ಏಳು ದಿನಗಳಲ್ಲಿ ಚಿನ್ನದ ಬೆಲೆ ಬರೋಬ್ಬರಿ 3,450 ರೂಪಾಯಿ ಕಡಿಮೆಯಾಗಿದೆ. ಕಳೆದ ಏಳು ದಿನಗಳಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 3,450 ರೂಪಾಯಿ ಇಳಿಕೆಯಾಗಿದೆ. ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಇದು ಬಹಳ ಉತ್ತಮ ಅವಕಾಶ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಿದ್ದಾರೆ.

ಇಂದು ಸಹ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. Good Returns ವರದಿ ಪ್ರಕಾರ, ಭಾರತದಲ್ಲಿ ಕಳೆದ ಏಳು ದಿನಗಳಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 3,450 ರೂಪಾಯಿ ಇಳಿಕೆಯಾಗಿದೆ. ಹಾಗಾಗಿ ಚಿನ್ನ ಖರೀದಿಗೆ ಇದು ಸುವರ್ಣವಕಾಶವಾಗಿದೆ

Comments are closed.