Hubballi: ತೀವ್ರ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿ ಆಸ್ಪತ್ರೆಯ 3ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ!

Hubballi: ತೀವ್ರ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿಯೋರ್ವ ಆಸ್ಪತ್ರೆಯ 3ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10 ರ ಗುರುವಾರ ನಡೆದಿದೆ.
ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆದರ್ಶ ಗೌಂಡಕರ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.