Bengaluru: ಚೆಕ್ ಬೌನ್ಸ್ ಪ್ರಕರಣ – ಮಾಜಿ ಸಚಿವ ನಾಗೇಂದ್ರ ಗೆ ಕೋರ್ಟ್ ನಿಂದ ಶಿಕ್ಷೆ ಪ್ರಕಟ!!

Bengaluru : ಚೆಕ್ ಬೌನ್ಸ್ ಪ್ರಕರಣದಲ್ಲಿ (Cheque Bounce Case) ಮಾಜಿ ಸಚಿವ ಬಿ.ನಾಗೇಂದ್ರ (B.Nagendra) ಸೇರಿದಂತೆ ಮೂವರಿಗೆ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ACJM) ನ್ಯಾಯಾಲಯ ಬುಧವಾರ ಶಿಕ್ಷೆ ಪ್ರಕಟಿಸಿ ಅದೇಶ ಹೊರಡಿಸಿದ್ದಾರೆ.
VSL ಸ್ಟೀಲ್ ಲಿಮಿಟೆಡ್ ಕಂಪನಿ ಈ ಹಿಂದೆ ನಾಗೇಂದ್ರನ ವಿರುದ್ಧ ಚೆಕ್ಸ್ ಬೌನ್ಸ್ ಕೇಸ್ ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಜೈಲುವಾಸವನ್ನು ಕೂಡ ಅನುಭವಿಸಿದ್ದರು. ಇದೀಗ ಈ ಪ್ರಕರಣದಲ್ಲಿ ಬಿ.ನಾಗೇಂದ್ರ ದೋಷಿ ಎಂದು ನ್ಯಾಯಾಲಯ ಹೇಳಿದ್ದು, 1 ಕೋಟಿ 25 ಲಕ್ಷ ರೂ.ದಂಡ ವಿಧಿಸಿದೆ. ಒಂದು ವೇಳೆ ದಂಡ ಕಟ್ಟದಿದ್ದರೆ 1 ವರ್ಷ ಕಠಿಣ ಕಾರಗೃಹ ಶಿಕ್ಷೆ ವಿಧಿಸಿದೆ.
Comments are closed.