Puttur: ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶನ; ಇಬ್ಬರು ವಶಕ್ಕೆ!

Share the Article

Puttur: ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶನ ಮಾಡಿದ ಚಿತ್ರ ವೈರಲ್‌ ಆದ ಬೆನ್ನಲ್ಲೇ ಈ ಕುರಿತು ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲವು ವರ್ಷಗಳ ಹಿಂದೆ ಹಿಂದೂ ಜಾಗರಣ ವೇದಿಕೆಯಲ್ಲಿ ಕಂಡು ಬಂದಿದ್ದ ಸಜಿತ್‌ ಸಂಟ್ಯಾರ್‌, ಪುಟ್ಟಣ್ಣ ಮರಿಕೆ ಈ ಫೊಟೋದಲ್ಲಿ ಇರುವವರು ಎಂದು ವರದಿಯಾಗಿದೆ.

ಫೋಟೋ ವೈರಲ್‌ ಆಗುತ್ತಿದ್ದಂತೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿದ್ದಾರೆ. ಹಾಗೂ ಇಬ್ಬರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

Comments are closed.