Puttur: ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ಮೂಲಕ ಚಾಲನೆ

Puttur: ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಎ.10 ರಿಂದ 20ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.
ಬೆಳಿಗ್ಗೆ ದೇವಸ್ಥಾನದಲ್ಲಿ ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ವೈದಿಕ ವಿಧಾನಗಳನ್ನು ನೇರವೆರಿಸಿದರು. ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು.
Comments are closed.