New Delhi: 13 ಬೀದಿ ನಾಯಿಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ಥಳಿತ!

Share the Article

New Delhi: ದೆಹಲಿಯ ಕೈಲಾಶ್‌ ನಗರದಲ್ಲಿ ನಾಯಿಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಸ್ಥಳೀಯರು, ಪ್ರಾಣಿ ಪ್ರಿಯರು ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ವ್ಯಕ್ತಿಯು ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ವಿಡಿಯೋ ಹೊರಬಂದಿದೆ.

13 ನಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಿಕೊಂಡಿದ್ದಾಳೆ. ವಿಡಿಯೋದಲ್ಲಿರುವ ವ್ಯಕ್ತಿಯನ್ನು ರೇಣು ಎಂದು ಗುರುತಿಸಲಾಗಿದೆ. ಆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಚಿತ್ರದಲ್ಲಿರುವ ವ್ಯಕ್ತಿ ಪೊಲೀಸ್‌ ಠಾಣೆಯಲ್ಲಿ ಕುಳಿತಿರುವ ಕುರಿತು ಫೋಟೋ ವೈರಲ್‌ ಆಗಿದೆ.

Comments are closed.