CET: ದ್ವಿತೀಯ ಪಿಯುಸಿ-2 ಪರೀಕ್ಷೆ ಫಲಿತಾಂಶ ಬಂದ ಬಳಿಕ CET ರಿಸಲ್ಟ್ – KEA ಯಿಂದ ಮಹತ್ವದ ನಿರ್ಧಾರ

CET: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಒಂದನ್ನು ನೀಡಿದೆ. ಅದೇನೆಂದರೆ ದ್ವಿತೀಯ ಪಿಯುಸಿ-2 ಪರೀಕ್ಷೆ ಫಲಿತಾಂಶ ಬಂದ ಮೇಲಷ್ಟೇ ಸಿಇಟಿ ರಿಸಲ್ಟ್ ಪ್ರಕಟಿಸಲು ಪ್ರಾಧಿಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಹೌದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪಿಯುಸಿ ವಾರ್ಷಿಕ ಪರೀಕ್ಷೆ-2 ಫಲಿತಾಂಶ ಹೊರಬಿದ್ದ ಬಳಿಕ ಸಿಇಟಿ ಫಲಿತಾಂಶ ಪ್ರಕಟಿಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ದೇಶಕ ಎಚ್ ಪ್ರಸನ್ನ ಅವರು ತಿಳಿಸಿದ್ದಾರೆ

ಅಲ್ಲದೆ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ 1 ಹಾಗೂ ವಾರ್ಷಿಕ ಪರೀಕ್ಷೆ-2ರ ಪೈಕಿ ಯಾವುದರಲ್ಲಿ ಉತ್ತಮ ಅಂಕ ಬಂದಿರುತ್ತದೆಯೋ ಅದನ್ನು ಪರಿಗಣಿಸಲಾಗುತ್ತದೆ ಎಂದು ಎಚ್ ಪ್ರಸನ್ನ ತಿಳಿಸಿದ್ದಾರೆ.

Comments are closed.