Mandya: ಮಂಡ್ಯ: ಮತಾಂತರಕ್ಕೆ ಒಪ್ಪದ ಪತ್ನಿ, ಅತ್ತೆ ಮೇಲೆ ಹಲ್ಲೆ!

Mandya: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಕ್ಕೆ ಒಪ್ಪದ ಪತ್ನಿ ಹಾಗೂ ಅತ್ತೆಯ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಪತಿ ಶ್ರೀಕಾಂತ್ ಸೇರಿದಂತೆ 9 ಜನರ ವಿರುದ್ಧ ಶ್ರೀರಂಗಪಟ್ಟಣ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಪತ್ನಿ ಲಕ್ಷ್ಮೀ, ಅತ್ತೆ ಶ್ರುತಿ ಇಬ್ಬರನ್ನು ಮತಾತಂತರವಾಗುವಂತೆ ಪತಿ ಶ್ರೀಕಾಂತ್ ಸೇರಿ ಹಲವರು ಬಲವಂತ ಮಾಡುತ್ತಿದ್ದರು. ಇದಕ್ಕೆ ಒಪ್ಪದಿದ್ದಾಗ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
Comments are closed.