Bhagavad Gita: ಯುನೆಸ್ಕೋದ ʼಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್ʼಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ!

Bhagavad Gita: ಯುನೆಸ್ಕೋದ ವಿಶ್ವ ನೋಂದಣಿಯ ಸ್ಮರಣಿಕೆಯಲ್ಲಿ ಭಗವದ್ಗೀತೆ ಮತ್ತು ಭರತ ಮುನಿಯ ನಾಟ್ಯಶಾಸ್ತ್ರವನ್ನು ಸೇರ್ಪಡೆಗೊಳಿಸಲಾಗಿದೆ.
ಈ ಮಾಹಿತಿಯನ್ನು ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸಹ ಸಂತಸ ವ್ಯಕ್ತಪಡಿಸಿದ್ದಾರೆ.
A historic moment for Bharat’s civilisational heritage!
The Shrimad Bhagavad Gita & Bharat Muni’s Natyashastra are now inscribed in UNESCO’s Memory of the World Register.
This global honour celebrates India’s eternal wisdom & artistic genius.
These timeless works are more than… pic.twitter.com/Zeaio8OXEB
— Gajendra Singh Shekhawat (@gssjodhpur) April 18, 2025
Comments are closed.