CM Siddaramaiah: ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ತಂಬಾಕು, ಸಿಗರೇಟು ಜಾಹೀರಾತು; ಸರಕಾರದಿಂದ ಖಡಕ್‌ ಸೂಚನೆ!

Share the Article

CM Siddaramaiah: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕು ಎಂದು ಮುಖ್ಯಮಂತ್ರಿ ಕಚೇರಿಯಿಂದ ಖಡಕ್‌ ಸೂಚನೆ ನೀಡಲಾಗಿದೆ. ಈ ಕುರಿತು ಪರವಾನಗಿದಾರರಿಗೆ ನೋಟಿಸ್‌ ನೀಡಲಾಗಿದೆ. ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

Comments are closed.