Hebry: ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಅಂತರ ಕಾಲೇಜು ರಸಪ್ರಶ್ನೆ ಸ್ಪರ್ಧೆ!

Share the Article

Hebry: ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಿನಾಂಕ 21-04-2025 ರಂದು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ರಸಪ್ರಶ್ನೆ ಸ್ಪರ್ಧೆ ಯಕ್ಷಪ್ರಶ್ನೆ ಜ ರುಗಲಿದ್ದು, ಕಾಲೇಜು ಪ್ರಾರಂಭದ ಪ್ರಥಮ ವರ್ಷದ ಪೂರ್ವ ವಿದ್ಯಾರ್ಥಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಖ್ಯಾತ ಉದ್ಯಮಿಯಾಗಿರುವ ಶ। ಎಂ ಕರುಣಾಕರ ಹೆಗ್ಡೆ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಸುಮಾರು 20 ಕಾಲೇಜುಗಳು ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲಿವೆ ಎಂದು ಪ್ರಾಂಶುಪಾಲರಾದ ಡಾ. ವಿದ್ಯಾಧರ ಹೆಗ್ಡೆ ಎಸ್‌ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Comments are closed.