Karnataka Rain: ಭಾರೀ ಮಳೆ ಮುನ್ಸೂಚನೆ; ಎ.22 ಬಳಿಕ ಹೆಚ್ಚಲಿದೆ ವರುಣಾರ್ಭಟ!

Share the Article

Karnataka Rain: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯ ಸಂಭವವಿದೆ. ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಕೊಡಗು, ಹಾಸನ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ರಾಮನಗರ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಎ.22 ರ ಬಳಿಕ ರಾಜ್ಯಾದ್ಯಂತ ಹೆಚ್ಚು ಮಳೆಯಾಗಲಿರುವ ಕುರಿತು ಹವಾಮಾನ ಇಲಾಖೆ ತಿಳಿಸಿದೆ.

Comments are closed.