Shirva: ಮುಂಬೈನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಕುಳಿತಲ್ಲಿಯೇ ವ್ಯಕ್ತಿ ಸಾವು!

Shirva: ಮುಂಬೈನಿಂದ ಉಡುಪಿ-ಶಿರ್ವ- ಮೂಡಬಿದಿರೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಸೀಟಿನಲ್ಲಿ ಕುಳಿತಲ್ಲಿಯೇ ಸಾವಿಗೀಡಾದ ಘಟನೆ ಎ.21 ರಂದು ಮುಂಜಾನೆ ನಡೆದಿರುವ ಕುರಿತು ವರದಿಯಾಗಿದೆ.
ಕುಮಟಾ ಮೂಲದ ಪ್ರಯಾಣಿಕ 45 ವರ್ಷ ಪ್ರಾಯದ ಸತ್ಯ ಭಂಡಾರಿ ಎನ್ನುವವರೇ ಮೃತ ವ್ಯಕ್ತಿ.
ಆಂಬುಲೆನ್ಸ್‌ನಲ್ಲಿ ಮೃತದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ.
Comments are closed.