Bihar: ಖರ್ಗೆ ಕಾರ್ಯಕ್ರಮಕ್ಕೆ ಜನ ಬರಲಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಸ್ಪೆಂಡ್ !!

Share the Article

Bihar: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾವೇಶಕ್ಕೆ ಜನವೇ ಬರಲಿಲ್ಲ ಎಂಬ ಕಾರಣಕ್ಕೆ ಬಿಹಾರದ ಬಕ್ಸಾರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನನ್ನೇ ಅಮಾನತು ಮಾಡಲಾಗಿದೆ.

ಹೌದು, ಬಿಹಾರದಲ್ಲಿ ನಡೆದಿದ್ದ ಖರ್ಗೆ ಸಮಾವೇಶಕ್ಕೆ ಕೆಲವೇ ಜನರು ಭಾಗಿಯಾಗಿದ್ದರು. ಇದು ಒಂದು ರೀತಿಯಲ್ಲಿ ಖರ್ಗೆಗೆ ಅವಮಾನಕರವಾಗಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮನೋಜ್ ಕುಮಾರ್ ಪಾಂಡೆಯನ್ನು ಅಮಾನತು ಮಾಡಲಾಗಿದೆ.

Comments are closed.