Pahalgam Terrorist Attack: ಪಹಲ್ಗಾಮ್‌ ಉಗ್ರರ ದಾಳಿ ಪ್ರಕರಣ; ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ-ಸಿಎಂ

Share the Article

Pahalgam Terrorist Attack: ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಹೇಳಿದರು.

ಪ್ರವಾಸಿಗರ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಕಾಶ್ಮೀರಕ್ಕೆ ತೆರಳಿರುವ 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್‌ ಅವರನ್ನು ಕಾಶ್ಮೀರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದರು.

Comments are closed.