Viral Video : ಲಿಫ್ಟ್ ನಲ್ಲಿ ಪ್ರೇಮಿಗಳ ರೋಮ್ಯಾನ್ಸ್ – ವಿಡಿಯೋ ವೈರಲ್

Share the Article

Viral Video : ಲಿಫ್ಟ್ ನಲ್ಲಿ ಕ್ಯಾಮೆರಾ ಇರುವುದನ್ನು ಮರೆತು ಜೋಡಿಯೊಂದು ರೊಮ್ಯಾನ್ಸ್ ಮಾಡುತ್ತಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಜೋಕರ್ ಆಫ್ ಇಂಡಿಯಾ’ ಎಂಬ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಲಿಫ್ಟ್‌ನ ಒಳಗಡೆ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ವಿಡಿಯೋ ಸೆರೆಯಾಗಿದೆ.

ವೈರಲ್ ಆದ ಈ ವಿಡಿಯೋದಲ್ಲಿ ಹದಿಹರೆಯದ ಹುಡುಗ ಮತ್ತು ಇಬ್ಬರು ಹುಡುಗಿಯರು ಲಿಫ್ಟ್‌ ಒಳಗೆ ಬರುತ್ತಾರೆ. ನಂತರ ಓರ್ವ ಹುಡುಗಿ ಮತ್ತು ಹುಡುಗ ಪರಸ್ಪರ ಚುಂಬಿಸುತ್ತಿರುವುದನ್ನು ಕಾಣಬಹುದು. ಇನ್ನೊಬ್ಬ ಹುಡುಗಿ ಅದನ್ನು ನೋಡುತ್ತಿರುವ ದೃಶ್ಯವು ಸಹ ವಿಡಿಯೋದಲ್ಲಿದೆ. ಲಿಫ್ಟ್​ ಒಳಗಡೆ ತಮ್ಮ ತಲೆಯ ಮೇಲಿನ ಮೂಲೆಯಲ್ಲಿ ಕ್ಯಾಮೆರಾ ಇರುವುದು ಅವರ ಅರಿವಿಗೆ ಬರುವುದಿಲ್ಲ.

ಘಟನೆ ನಡೆದ ಸ್ಥಳ ಯಾವುದು ಅಂತ ಸ್ಪಷ್ಟವಾಗಿಲ್ಲ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ತೀವ್ರ ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ

Comments are closed.