UP: ನಮ್ಮ ಸರ್ಕಾರ ಅಧಿಕಾರಕ್ಕೆ ಬರ್ಲಿ, ಹಿಂದೂಗಳ ಶಿರಶ್ಚೇಧ ಮಾಡಿ ಬಿಸಾಡುತ್ತೇವೆ – ಯುಪಿಯಲ್ಲಿ ಮುಸ್ಲಿಂ ನಾಯಕ ಹೇಳಿಕೆ

UP: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ ದೇಶದ ಜನ ಕೊತ ಕೊತ ಕುದಿಯುತ್ತಿರುವ ಹೊತ್ತಿನಲ್ಲಿಯೇ ಉತ್ತರ ಪ್ರದೇಶದ ಬರೇಲಿಯಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ(Moin Siddique) ಹಿಂದೂಗಳ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಹೌದು, ಇಸ್ಲಾಮಿಕ್ ಮೂಲಭೂತವಾದಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ(Moin Siddique) ನಮ್ಮ ಸರ್ಕಾರ ಬಂದರೆ, ಹಿಂದೂ ಮನೆಗಳಲ್ಲಿ ಒಬ್ಬನೂ ಉಳಿಯುವುದಿಲ್ಲ ಎಂದು ಮೊಯಿನ್ ಸಿದ್ದಿಕಿ ಅಲಿಯಾಸ್ ಚೋಟಿ ಕಟ್ವಾ ಹೇಳಿದ್ದಾನೆ.
ಮೊಯಿನ್ ಸಿದ್ದಿಕಿಯ ಬೆದರಿಕೆಯ ನಂತರ, ಆ ಪ್ರದೇಶದ ಹಿಂದೂಗಳು ಭಯಭೀತರಾಗಿದ್ದಾರೆ. ಹಿಂದೂ ಮಹಿಳೆಯೊಬ್ಬರ ಮಗನ ಶಿರಚ್ಛೇದ ಮಾಡುವುದಾಗಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ. ಸರ್ಕಾರ ಬದಲಾದ ನಂತರ, ಹಿಂದೂಗಳ ಮನೆಗಳಿಗೆ ನುಗ್ಗಿ ಅವರನ್ನು ಕೊಲ್ಲುತ್ತೇನೆ ಎಂದು ಮೊಯಿನ್ ಹೇಳಿದ್ದಾನೆ. ಹಿಂದೂ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ.
Comments are closed.