CM Siddaramaiah: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಕುರಿತು ಎಚ್ಚರಿಕೆ; ಗೃಹ ಇಲಾಖೆಗೆ ಸೂಚನೆ- ಸಿಎಂ

CM Siddaramaiah: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಕುರಿತು ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಿದೆ ಎಂದು ಮಲೆ ಮಹದೇಶ್ವರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಹೇಳಿದರು.
ರಾಜ್ಯದಲ್ಲಿ ನೆಲೆಸಿರುವ ವಿದೇಶಿಗಳ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಸಚಿವರು ಸೂಚಿಸಿರುವ ಕುರಿತು ಪ್ರತಿಕ್ರಿಯೆ ನೀಡಿ, ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದ ಕೇಂದ್ರ ಸರಕಾರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
Comments are closed.