Lahore: ಭಾರತ ದಾಳಿ ಮಾಡಿದರೆ ಪ್ರತ್ಯುತ್ತರ ನೀಡುತ್ತೇವೆ- ಪಾಕ್‌ ಸಚಿವೆ ಅಜ್ಮಾ ಬೊಖಾರಿ

Share the Article

Lahore: ಜಮ್ಮು ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತವೇನಾದರೂ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ತಕ್ಕ ಪ್ರತ್ಯುತ್ತರ ನೀಡಲಿದ್ದೇವೆ ಎಂದು ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಸಚಿವೆ ಹೇಳಿದ್ದಾರೆ.

ಕಳೆದ ಬಾರಿ ಅಭಿನಂದನ್‌ ವರ್ಧಮಾನ್‌ ಅವರಿಗೆ ಚಹಾ ನೀಡಿದ್ದೆವು. ಈ ಬಾರಿ ಅಷ್ಟು ಕನಿಕರ ತೋರುವುದಿಲ್ಲ. ಅತಿಥಿ ಒಮ್ಮೆ ಬಂದರೆ ಒಕೆ. ಪ್ರತಿ ಬಾರಿ ಬಂದರೆ, ಪಾಕಿಸ್ತಾನದ ಸೇನೆ, ಸರಕಾರ ಮತ್ತು ಜನರು ಅವರಿಗೆ ಸರಿಯಾದ ಪಾಠ ಕಲಿಸುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.

Comments are closed.