Chitradurga: ಸೈಕಲ್‌ ಕೊಡಲಿಲ್ಲ ಎನ್ನುವ ಕಾರಣಕ್ಕೆ 11 ವರ್ಷದ ಬಾಲಕಿ ಆತ್ಮಹತ್ಯೆ!

Share the Article

Chitrdurga: ಪಕ್ಕದ ಮನೆ ಗೆಳತಿ ಸೈಕಲ್‌ ಕೊಟ್ಟಿಲ್ಲ ಎಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋಪಾಲ ಮತ್ತು ರುದ್ರಮ್ಮ ಪುತ್ರಿ ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

ಪಕ್ಕದ ಮನೆಯ ಸ್ನೇಹಿತೆ ಜೊತೆ ದಿನ ನಿತ್ಯ ಸೈಕಲ್‌ನಲ್ಲಿ ಆಡುತ್ತಿದ್ದಳು. ಹಿರಿಯೂರು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.