Bantwala: ಬಂಟ್ವಾಳ: ಬೃಹತ್ ಗಾತ್ರದ ಹೆಬ್ಬಾವು ರಕ್ಷಣೆ!

Share the Article

Bantwala: ಬಂಟ್ವಾಳ (Bantwala) ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಎಂಬಲ್ಲಿ ಗುರುವಾರ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವನ್ನು ಸ್ಥಳೀಯ ರಿಕ್ಷಾ ಚಾಲಕ ಸುರೇಶ ಪೂಜಾರಿ ಎಂಬವರು ರಕ್ಷಣೆ ಮಾಡಿ ಅರಣ್ಯಕ್ಕೆ ಬಿಟ್ಟಿದ್ದಾರೆ.

Comments are closed.