ಜಮ್ಮು-ಕಾಶ್ಮೀರದಲ್ಲಿ ಮತ್ತೆ ನಾಗರಿಕರ ಮೇಲೆ ಫೈರಿಂಗ್, ಉಗ್ರರು ಪರಾರಿ!

Share the Article

Srinagar: ಪಹಲ್ಲಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಮತ್ತೊಮ್ಮೆ ಜಮ್ಮುಕಾಶ್ಮೀರದಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಜುಮ್ಮು- ಕಾಶ್ಮೀರದ ಕುಪ್ಪಾರದಲ್ಲಿ ನಾಗರಿಕರ ಮೇಲೆ ಉಗ್ರರು ಫೈರಿಂಗ್ ಮಾಡಿ ಪರಾರಿಯಾಗಿದ್ದು, ಈ ಘಟನೆಯಲ್ಲಿ 43 ವರ್ಷದ ಓರ್ವ ನಾಗಕರಿಕ ಗಾಯಗೊಂಡಿದ್ದಾರೆ.
ಉಗ್ರರಿಗಾಗಿ ಪೊಲೀಸರು, ಸೇನೆ ಕಾರ್ಯಾಚರಣೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Comments are closed.