Bakrabail: ಬೈಕ್‌ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು!
Ullala: ಬೈಕ್‌ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು ಬಿದ್ದಿರುವ ಘಟನೆ ಕರ್ನಾಟಕ-ಕೇರಳ ಗಡಿಭಾಗ ಬಾಕ್ರಬೈಲ್ ತಿರುವಿನಲ್ಲಿ ಭಾನುವಾರ ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ.
Copy and paste this URL into your WordPress site to embed
Copy and paste this code into your site to embed