Belthangady: ಕಾಲೇಜು ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್! ಅನ್ಯಕೋಮಿನ ಯುವಕ ಅರೆಸ್ಟ್

Belthangady: ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಕಂ, ವಾಲಿಬಾಲ್ ಆಟಗಾರ ಸೈಯದ್ ಎಂಬಾತನ ಕಾಮಕಾಂಡ ಬಯಲಾಗಿದ್ದು, ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನೆಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ಮಾಡಿದ್ದು, ಸೈಯದ್ ಮೊಬೈಲನ್ನು ಕಿತ್ತುಕೊಳ್ಳಲಾಗಿದೆ.