Kuduremukha: ಪ್ರವಾಸಿಗರಿಗೆ ಗುಡ್ ನ್ಯೂಸ್: ಕುದುರೆಮುಖ ಚಾರಣಕ್ಕೆ ಅವಕಾಶ!

Kuduremukha: ಪ್ರವಾಸಿಗರಿಗೆ ಗುಡ್ ನ್ಯೂಸ್ ಮೇ.1 ರಿಂದ ಕುದುರೆಮುಖ ಚಾರಣಕ್ಕೆ ಅವಕಾಶ ಸಿಗಲಿದೆ. ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹ ಪರ್ವತ, ಹಿಡ್ಲುಮನೆ ಜಲಪಾತ, ಕೊಡಚಾದ್ರಿ ಚಾರಣ ಪಥಗಳು ಮೇ 1ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.