Udupi: ಉಡುಪಿ : ಇಂದ್ರಾಳಿ ರೈಲ್ವೆ ಹಳಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ! News By ಕಾವ್ಯ ವಾಣಿ On Apr 28, 2025 Share the ArticleUdupi: ಉಡುಪಿಯ ( Udupi) ಇಂದ್ರಾಳಿಯ ರೈಲು ನಿಲ್ದಾಣದ ಸಮೀಪ ಹಳಿಯಲ್ಲಿ ಯುವಕನ ಶವವು ಶನಿವಾರ ರಾತ್ರಿ ಪತ್ತೆಯಾಗಿರುವ ಘಟನೆ ನಡೆದಿದೆ. ಚಲಿಸುವ ರೈಲಿಗೆ ಅಡ್ಡ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ.
Comments are closed.