ಜನಪ್ರತಿನಿಧಿಗಳ ಜೊತೆ ಅನುಚಿತ ವರ್ತನೆ: ಜಿಲ್ಲಾ ಎಸ್ಪಿ ವಿರುದ್ದ ಅವಿಶ್ವಾಸ ನಿರ್ಣಯಕ್ಕೆ ಆಗ್ರಹ

Udupi: ಜನಪ್ರತಿನಿಧಿಗಳೊಂದಿಗೆ ಅನುಚಿತವಾಗಿ ವರ್ತಿಸುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿರುದ್ಧ ಅವಿಶ್ವಾಸ ನಿರ್ಣಯಿಸುವಂತೆ ಶಾಸಕ ಯಶ್‌ಪಾಲ್ ಸುವರ್ಣ ಸಹಿತ ಸದಸ್ಯರೆಲ್ಲರು ಆಗ್ರಹಿಸಿದ ಘಟನೆ ನಗರಸಭೆ ಸಭಾಂಗಣದಲ್ಲಿ ನಡೆದಿದೆ.