Davanagere: ಮೊಬೈಲ್‌ನಲ್ಲಿ ಮಾತನಾಡುತ್ತಾ ಹಳಿ ದಾಟುವಾಗ ರೈಲು ಡಿಕ್ಕಿ-ಯುವತಿ ಸಾವು!

Share the Article

Davanagere: ಮೊಬೈಲ್‌ನಲ್ಲಿ ಮಾತನಾಡುತ್ತಾ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ಸಾವಿಗೀಡಾದ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಹರಿಹರ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಎಂಬಿಎ ವಿದ್ಯಾರ್ಥಿ ಬಳ್ಳಾರಿ ಮೂಲದ ಶ್ರಾವಣಿ ಹರಿಹರಕ್ಕೆ ತನ್ನ ಸಂಬಂಧಿಕರ ಮನೆಗೆ ಬಂದಿದ್ದಳು. ಮೊಬೈಲ್‌ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Comments are closed.