Madikeri: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ!

Madikeri: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಗೆ (ಆಂಗ್ಲ ಮಾಧ್ಯಮ) 6ನೇ ತರಗತಿ ಉಚಿತ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.