Sports news: ರಾಷ್ಟ್ರಮಟ್ಟದ ಪ್ಯಾರಾ ಟೆನ್ಪಿನ್ ಬೌಲಿಂಗ್ ಕ್ರೀಡಾಕೂಟಕ್ಕೆ ಹಸ್ಸನ್ ಆಯ್ಕೆ! ಸಿನೆಮಾ-ಕ್ರೀಡೆ By ಕಾವ್ಯ ವಾಣಿ On Apr 30, 2025 Share the ArticleSports news: ಪ್ಯಾರ ಟೆನ್ಪಿನ್ ಬೌಲಿಂಗ್ ಫೆಡರೇಶನ್ ಆಫ್ ಇಂಡಿಯಾ ಇವರ ವತಿಯಿಂದ ದಿನಾಂಕ 05/05/2025 ರಿಂದ 07/05/2025 ರವರೆಗೆ ಬೆಂಗಳೂರಿನಲ್ಲಿ ನಡೆಯುವ 5ನೇ ರಾಷ್ಟ್ರಮಟ್ಟದ ಪ್ಯಾರಾ ಟೆನ್ಪಿನ್ ಬೌಲಿಂಗ್ ಕ್ರೀಡಾಕೂಟಕ್ಕೆ ಮಡಿಕೇರಿ ತಾಲೂಕು ಅರೆಕಾಡು ಗ್ರಾಮದ ವಿಶೇಷಚೇತನರಾದ ಕೆ.ಎಂ. ಹಸ್ಸನ್ ಅವರು ಆಯ್ಕೆಯಾಗಿದ್ದಾರೆ.
Comments are closed.