ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2025

News

CM Siddaramaiah: ಸಿದ್ದರಾಮಯ್ಯ ಭಾಷಣ ವೇಳೆ ಬಿಜೆಪಿ ಕಾರ್ಯಕರ್ತೆಯರಿಂದ ಪ್ರತಿಭಟನೆ; ಬಿಜೆಪಿ-RSS ಗೊಡ್ಡು ಬೆದರಿಕೆಗೆ ಜಗ್ಗಲ್ಲ-ಬಗ್ಗಲ್ಲ-ಸಿಎಂ ಗುಡುಗು

CM Siddaramaiah: ಬೆಳಗಾವಿಯ ಸಿಪಿಎಡ್‌ ಮೈದಾನದಲ್ಲಿ ಕೇಂದ್ರ ಸರಕಾರದ ಬೆಲೆ ಏರಿಕೆ ಖಂಡನೆ ಮಾಡಿ ಕಾಂಗ್ರೆಸ್‌ ಸರಕಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುವಾಗ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಪ್ರದರ್ಶಿಸಿ, ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ವೇದಿಕೆ ನುಗ್ಗಲು ಪ್ರಯತ್ನ ಪಟ್ಟ ಘಟನೆ ನಡೆದಿದೆ.

News

Kuduremukha: ಪ್ರವಾಸಿಗರಿಗೆ ಗುಡ್ ನ್ಯೂಸ್: ಕುದುರೆಮುಖ ಚಾರಣಕ್ಕೆ ಅವಕಾಶ!

Kuduremukha: ಪ್ರವಾಸಿಗರಿಗೆ ಗುಡ್ ನ್ಯೂಸ್ ಮೇ.1 ರಿಂದ ಕುದುರೆಮುಖ ಚಾರಣಕ್ಕೆ ಅವಕಾಶ ಸಿಗಲಿದೆ. ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹ ಪರ್ವತ, ಹಿಡ್ಲುಮನೆ ಜಲಪಾತ, ಕೊಡಚಾದ್ರಿ ಚಾರಣ ಪಥಗಳು ಮೇ 1ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

News

Pakistan : ಯುದ್ಧದ ಭಯ- ಪಾಕಿಸ್ತಾನದಲ್ಲಿ ಸೈನಿಕರ ಸಾಮೂಹಿಕ ರಾಜೀನಾಮೆ!!

Pakistan : ಪಹಲ್ಗಾಮ್ ದಾಳಿ ಬಳಿಕ ಭಾರತವು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕ್ ಗೆ ಭಾರತವು ಕೆಲವು ಮಾಸ್ಟರ್ ಸ್ಟ್ರೋಕ್ ಗಳನ್ನು ನೀಡಿದೆ.

News

Pakistan: ಡಿಜಿಟಲ್ ಕ್ಷೇತ್ರದಲ್ಲಿಯೂ ಪಾಪಿ ಪಾಕ್ ಗೆ ಏಟು – 16 ಯೂಟ್ಯೂಬ್ ಚಾನಲ್‌ಗಳಿಗೆ ಭಾರತದಲ್ಲಿ ನಿರ್ಬಂಧನ!

Pakistan :ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ ನಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿದ ಭಯೋತ್ಪಾದಕ ದಾಳಿಯ ನಂತರ, ಪಾಪಿ ಪಾಕಿಸ್ತಾನಕ್ಕೆ (Pakistan) ಭಾರತಸರ್ಕಾರ ಬುದ್ಧಿ ಕಲಿಸಲು ಮುಂದಾಗಿದೆ.

News

Bakrabail: ಬೈಕ್‌ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು!

Ullala: ಬೈಕ್‌ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು ಬಿದ್ದಿರುವ ಘಟನೆ ಕರ್ನಾಟಕ-ಕೇರಳ ಗಡಿಭಾಗ ಬಾಕ್ರಬೈಲ್‌ ತಿರುವಿನಲ್ಲಿ ಭಾನುವಾರ ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ.

News

Accident: ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ವ್ಯಾನ್‌; 12 ಜನ ಸಾವು!

Accident: ಚಾಲಕನ ನಿಯಂತ್ರಣ ತಪ್ಪಿದ ವ್ಯಾನ್‌ವೊಂದು ಆಳವಾದ ಬಾವಿಗೆ ಬಿದ್ದ ಪರಿಣಾಮ 12 ಜನರು ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಮಂದಸೌರ್‌ ಜಿಲ್ಲೆಯ ಕಚರಿಯಾ ಗ್ರಾಮದಲ್ಲಿ ನಡೆದಿದೆ.