ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2025

News

Heart attack: ಕ್ರಿಕೆಟ್ ಆಡುತ್ತಿರುವಾಗಲೇ ಹೃದಯಾಘಾತ -ಕಾಲೇಜು ವಿದ್ಯಾರ್ಥಿ ಮೃತ್ಯು!

Heart attack: ಕಾಲೇಜು ಮೈದಾನದಲ್ಲಿ ಕ್ರಿಕೆಟ್ ಆಟವಾಡುತ್ತಿದ್ದ ಎಂಜಿನಿಯರ್ ವಿದ್ಯಾರ್ಥಿಯೊಬ್ಬ ಏಕಾಏಕಿ ಹೃದಯಾಘಾತದಿಂದ (Heart attack) ಕುಸಿದು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಮೆಡಲ್‌ನಲ್ಲಿ ನಡೆದಿದೆ.

News

Belthangady: 11ನೇ ವಯಸ್ಸಿನಲ್ಲೇ ದೈವದ ಕೋಲಕ್ಕೆ ಬಣ್ಣ ಹಚ್ಚಿದ ಬಾಲಕ!

Belthangady: ಶಿರ್ಲಾಲಿನ ಪಂಗ್ಲಬೆಟ್ಟು ಶ್ರೀ ಬ್ರಹ್ಮ ಮುಗೇರಕಲ ಕ್ಷೇತ್ರದ ತನ್ನಿಮಾನಿಗ ನೇಮದಲ್ಲಿ 6ನೇ ತರಗತಿಯ ವಿದ್ಯಾರ್ಥಿಯೊಬ್ಬ ಹೆಣ್ಣು ದೈವದ ಕೋಲಕ್ಕೆ ಬಣ್ಣ ಹಚ್ಚಿ ಗಮನ ಸೆಳೆದಿದ್ದಾನೆ.

News

Bengaluru: ಬಾಣಂತಿಯರ ಸರಣಿ ಸಾವಿನ ಪ್ರಕರಣ: ಡೆತ್ ಆಡಿಟ್ ರಿಪೋರ್ಟ್ ರಿಲೀಸ್ ಮಾಡಿದ ಗುಂಡೂರಾವ್‌

Bengaluru: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರಲ್ಲಿ (Bengaluru) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತಮಾಡಿದ್ದು ಡೇತ್ ಆಡಿಟ್ ರಿಪೋರ್ಟ್‌ ರಿಲೀಸ್‌ ಮಾಡಿದ್ದಾರೆ.

News

Hassan; ಪ್ರೀತಿಯ ಹಸುವಿಗೆ ಅದ್ಧೂರಿ ಸೀಮಂತ ಮಾಡಿದ ಹಾಸನದ ರೈತ!

Hassan: ಗರ್ಭಿಣಿಯರಿಗೆ ಸೀಮಂತ ಶಾಸ್ತ್ರ ಮಾಡುವ ರೀತಿಯಲ್ಲಿಯೇ ಇಲ್ಲಿ ರೈತರೊಬ್ಬರು ತಾವು ಸಾಕಿದ ಹಸುವಿಗೆ ಸೀಮಂತ ಶಾಸ್ತ್ರನೆರವೇರಿಸಿದ ಅಪರೂಪದ ಸನ್ನಿವೇಶ ಹಾಸನ ನಗರದ ಚನ್ನಪಟ್ಟಣದಲ್ಲಿ ನಡೆದಿದೆ. 

News

Bengaluru: ಬೆಂಗಳೂರಿನಲ್ಲಿ 11 ದಿನಗಳ ಕರಗ ಮಹೋತ್ಸವ ಆರಂಭ..!

Bengaluru: ಬೆಂಗಳೂರಿನ (Bengaluru) ಐತಿಹಾಸಿಕ ಕರಗ ಮಹೋತ್ಸವ ಏಪ್ರಿಲ್ 14 ರವರೆಗೆ, ಅಂದರೆ ಒಟ್ಟು 11 ದಿನಗಳ ಕಾಲ ನಡೆಯಲಿದೆ. ಹೀಗಾಗಿ ದೇವಸ್ಥಾನದಲ್ಲಿ ಬಿರುಸಿನಿಂದ ತಯಾರಿಗಳು ಸಾಗಿವೆ. 

News

Mangaluru: ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆಯಾಗಿ ಘೋಷಿಸಬೇಕು: ಸ್ಪೀಕರ್ ಖಾದರ್ ಗೆ ಮನವಿ

Mangaluru: ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿ 27 ದೇಶಗಳ ತುಳು ಸಂಘಟನೆಗಳ ಪ್ರತಿನಿಧಿಗಳು ಅಖಿಲ ಅಮೆರಿಕ ತುಳುವರ ಅಂಗಣ ಇದರ ಅಧ್ಯಕ್ಷೆ ಶ್ರೀವಲ್ಲಿ ರೈ ಮತ್ತು ಭಾಸ್ಕರ ಶೇರಿಗಾರ್‌, ಸರ್ವೋತ್ತಮ ಶೆಟ್ಟಿ ಅಬುದಾಬಿ ಅವರ ನೇತೃತ್ವದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್‌ ಅವರಲ್ಲಿ ಮನವಿ ಸಲ್ಲಿಸಲಾಯಿತು.

News

Mullikatte: ಕಾರು ಡಿಕ್ಕಿ ಪ್ರಕರಣ; ರಿಕ್ಷಾ ಚಾಲಕ ಸಾವು!

Mullikatte: ಕಾರೊಂದು ಡಿಕ್ಕಿಯಾಗಿ ರಿಕ್ಷಾ ಪಲ್ಟಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಿಕ್ಷಾ ಚಾಲಕ ಮಣಿಪಾಲ ಆಸ್ಪತ್ರೆಯಲ್ಲಿ ಸಾವಿಗೀಡಾದ ಘಟನೆ ಶನಿವಾರ (ಎ.5) ಬೆಳಿಗ್ಗೆ ನಡೆದಿರುವ ಕುರಿತು ವರದಿಯಾಗಿದೆ. 

News

Karnataka: ಕಾಡಾನೆ ಹಾವಳಿ ತಡೆಗೆ ಮೆಗಾ ಪ್ಲಾನ್: ಈಶ್ವರ ಖಂಡ್ರೆ

Karnataka: ಕರ್ನಾಟಕದಲ್ಲಿ (Karnataka) ಮಾನವ-ಆನೆ ಸಂಘರ್ಷ ಹೆಚ್ಚುತ್ತಿದ್ದು, ಈ ವರ್ಷ 45 ಜನರು ಆನೆಗಳ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ಸಮಸ್ಯೆ ತೀವ್ರವಾಗಿದೆ.