ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2025

News

Punjab: 2 ಕೋಟಿ ಮೌಲ್ಯದ ಹೆರಾಯಿನ್‌ ಜೊತೆ ಪಂಜಾಬ್‌ ಲೇಡಿ ಕಾನ್‌ಸ್ಟೇಬಲ್‌ ಬಂಧನ!

Punjab: ಪಂಜಾಬ್‌ನ ಮಹಿಳಾ ಕಾನ್‌ಸ್ಟೇಬಲ್‌ ಎರಡು ಕೋಟಿ ಮೌಲ್ಯದ ಹೆರಾಯಿಯನ್‌ ಜೊತೆ ಅರೆಸ್ಟ್‌ ಆಗಿದ್ದಾರೆ. ಆಕೆಗೆ ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ.

News

Mangaluru: ಮಂಗಳೂರು: ನೀವು ಹೆಚ್ಚು ದಿನ ಉಳಿಯುವುದಿಲ್ಲ… ಅನ್ವ‌ರ್ ಮಾಣಿಪ್ಪಾಡಿಗೆ ಬೆದರಿಕೆ ಕರೆ

Mangaluru: ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಅವರಿಗೆ,ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಸ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ವಿಚಾರವಾಗಿ ಅನ್ವ‌ರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್ ಅಗರವಾಲ್ ಅವರಿಗೆ ದೂರು ನೀಡಿದ್ದಾರೆ.

News

Chikkaballapura: ಟೀಚರ್‌ ಹೊಡೆತಕ್ಕೆ ಕಣ್ಣು ಕಳೆದುಕೊಂಡ ಬಾಲಕ!

Chikkaballapura: ಒಂದನೇ ತರಗತಿ ವಿದ್ಯಾರ್ಥಿ ಕಣ್ಣು ಕಳೆದುಕೊಂಡು ಬಾಲಕನ ತಂದೆ ತಾಯಿ ಇದೀಗ ನ್ಯಾಯಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಧರಣಿ ಕೂತಿರುವ ಘಟನೆ ಚಿಂತಾಮಣಿ ನಗರದಲ್ಲಿ ಎ.04 (ಶುಕ್ರವಾರ) ನಡೆದಿದೆ.

News

EPFO: ಎ.15 ರಂದು ಪಿಂಚಣಿ ಅದಾಲತ್‌

EPFO: ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ · ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಏ.15 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ತಿಳಿಸಿದ್ದಾರೆ.

News

Puttur: ಪುತ್ತೂರು: ಆಸಕ್ತ ವ್ಯಾಪಾರಸ್ಥರೆಲ್ಲರಿಗೂ ಜಾತ್ರಾ ಗದ್ದೆಯಲ್ಲಿ ಅವಕಾಶ’- ಏಲಂ ಪ್ರಕ್ರಿಯೆಯಲ್ಲಿ ಈಶ್ವರ ಭಟ್ ಪಂಜಿಗುಡ್ಡೆ

Puttur: ಇತಿಹಾಸ ಪ್ರಸಿದ್ಧ ಪುತ್ತೂರು (Puttur) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾಗದ್ದೆಯಲ್ಲಿ ಆಸಕ್ತ ವ್ಯಾಪಾರಸ್ಥರೆಲ್ಲರಿಗೂ ಅವಕಾಶ ಸಿಗುವ ರೀತಿಯಲ್ಲಿ ಏಲಂ ವ್ಯವಸ್ಥೆ ಮಾಡಲಾಗಿದೆ. ಇದು ಬಡವರಿಗೂ ಅನುಕೂಲವಾಗಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು ಹೇಳಿದರು.

News

Threat: ಶೌಚಾಲಯಗಳಲ್ಲಿ ಸ್ಯಾನಿಟರಿ ಪ್ಯಾಡ್ ಇಡಬೇಕೆಂದು ಬೇಡಿಕೆ – ಶಾಸಕಿಗೆ ಬಂದ್ವು 8 ಸಾವಿರ ಬೆದರಿಕೆ ಕರೆ

Threat: ಸಾರ್ವಜನಿಕ ಶೌಚಾಲಯದಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್ ಗಳನ್ನು ಇಡಬೇಕು ಎಂದು ಪ್ರಸ್ತಾಪಿಸಿದ್ದಕ್ಕಾಗಿ ಶಾಸಕಿ obbarige ಬರೋಬ್ಬರಿ 8 ಸಾವಿರಕ್ಕೂ ಹೆಚ್ಚು ಜೀವ ಬೆದರಿಕೆ ಕರೆಗಳು ಬಂದಿವೆ.

Crime

Maharashtra : ನಾಯಿ ಬೊಗಳುವುದರಿಂದ ಕಿರಿ ಕಿರಿ – 25 ಬೀದಿ ನಾಯಿಗಳಿಗೆ ವಿಷ ಹಾಕಿಕೊಂದ ಪಾಪಿ

Maharashtra : ನಾಯಿ(Dog) ಬೊಗಳುತ್ತವೆ, idarinda ಕಿರಿ ಕಿರಿ ಎಂದು 25 ನಾಯಿಗಳಿಗೆ ವಿಷ ಹಾಕಿ ಕೊಂದಿರುವ ಘಟನೆ ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದಿದೆ.

News

Bengaluru : ಕಾಂಗ್ರೆಸ್ ಕಾರ್ಯಕರ್ತರಿಂದ ದೂರು – ಮನನೊಂದು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

Bengaluru : ಕಾಂಗ್ರೆಸ್ ಕಾರ್ಯಕರ್ತರು ನೀಡಿದ ದೂರಿನಿಂದಾಗಿ ಮನನೊಂದ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

News

Bollywood: ಬಾಲಿವುಡ್‌ ಹಿರಿಯ ನಟ ಮನೋಜ್ ಕುಮಾ‌ರ್ ನಿಧನ

Bollywood: ದೇಶಭಕ್ತಿ ಚಿತ್ರಗಳು ಮತ್ತು 'ಭರತ್‌ ಕುಮಾ‌ರ್' ಎಂಬ ಅಡ್ಡಹೆಸರಿನಿಂದ ಹೆಸರುವಾಸಿಯಾದ ಭಾರತೀಯ ನಟ ಮತ್ತು ಚಲನಚಿತ್ರ ನಿರ್ದೇಶಕ ಮನೋಜ್ ಕುಮಾರ್, ತಮ್ಮ 87 ನೇ ವಯಸ್ಸಿನಲ್ಲಿ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ನಿಧನರಾದರು.

News

Whatsapp: ಭಾರತದಲ್ಲಿ ಬರೋಬ್ಬರಿ 9.7 ಮಿಲಿಯನ್ ವಾಟ್ಸ್ಆ್ಯಪ್ ಖಾತೆ ನಿಷೇಧ!

Whatsapp: ಭಾರತದಲ್ಲಿ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್​ ನ ಹಲವು ಖಾತೆಗಳನ್ನು ನಿಷೇಧಿಸಲಾಗಿದೆ. IANS ವರದಿಯ ಪ್ರಕಾರ, ಫೆಬ್ರವರಿ 2025 ರಲ್ಲಿ ಭಾರತದ 9.7 ಮಿಲಿಯನ್ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸ್​ಆ್ಯಪ್​(Whatsapp)ಮಂಗಳವಾರ, ಏಪ್ರಿಲ್ 1, 2025 ರಂದು ತಿಳಿಸಿದೆ.