ಸೋಮವಾರ, 26 ಅಕ್ಟೋಬರ್ 2026
Trending

ಏಪ್ರಿಲ್ 2025

News

A Raja: ಹಣೆಗೆ ಕುಂಕುಮ, ಕೈಗೆ ಪವಿತ್ರ ದಾರ ಕಟ್ಟಬೇಡಿ-ಎ ರಾಜಾ ವಿವಾದಾತ್ಮಕ ಹೇಳಿಕೆ!

A Raja: ಡಿಎಂಕೆ ಪಕ್ಷದ ಕಾರ್ಯಕರ್ತರು ಹಣೆಗೆ ಕುಂಕುಮ ಹಾಗೂ ಕೈಗೆ ಪವಿತ್ರ ದಾರ ಧರಿಸಕೂಡದು ಎಂದು ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಎ. ರಾಜಾ ವಿವಾದಾತ್ಮಕ ಸಲಹೆ ನೀಡಿದ್ದಾರೆ.

News

Supreme Court: ಸುಪ್ರೀಂ ಜಡ್ಜ್‌ಗಳ ಆಸ್ತಿ ವಿವರ ಸಾರ್ವಜನಿಕವಾಗಿ ಪ್ರಕಟ!

Supreme Court: ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರವಹಿಸಿಕೊಂಡ ಬಳಿಕ ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕವಾಗಿ ಘೋಷಣೆ ಮಾಡಲು ಸಿಜೆಐ ಸೇರಿದಂತೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರು ನಿರ್ಧರಿಸಿದ್ದಾರೆ.

Crime

Belagavi: ನಾಲ್ಕು ವರ್ಷದ ಬಾಲಕಿಯ ಮೇಲೆ 68 ವರ್ಷದ ವೃದ್ಧನಿಂದ ಲೈಂಗಿಕ ದೌರ್ಜನ್ಯ; 20ವರ್ಷ ಜೈಲು!

Belagavi: ನಾಲ್ಕು ವರ್ಷದ ಬಾಲಕಿಗೆ ಚಾಕಲೇಟ್‌ ಆಸೆಯನ್ನು ತೋರಿಸಿ, ಆಕೆಯ ಜೊತೆ ಲೈಂಗಿಕ ದೌರ್ಜನ್ಯ ಮಾಡಿದ ಪ್ರಕರಣಕ್ಕೆ ಕುರಿತಂತೆ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ. 

News

Festival: ಹಬ್ಬದ ಸಂದರ್ಭದಲ್ಲಿ ಮುಟ್ಟಾದ ಮಹಿಳೆ; ನೊಂದು ಆತ್ಮಹತ್ಯೆ!

Festival: ಹಬ್ಬದ ಸಂದರ್ಭದಲ್ಲಿ ಪೂಜೆ ಮಾಡಲು ಸಾಧ್ಯವಾಗಿಲ್ಲ ಎಂದು ಬೇಸರವಾಗಿದ್ದಕ್ಕೆ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. 

News

Belagavi: ಮಗ ಐಫೋನ್‌ ತಗೊಂಡಿದ್ದಕ್ಕೆ ತಂದೆ ಪ್ರಶ್ನೆ; ಆತ್ಮಹತ್ಯೆಗೆ ಶರಣಾದ ಮಗ!

Belagavi: ತಂದೆ ತನ್ನ ಮಗ ಐಫೋನ್‌ ತಗೊಂಡಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಮಗನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ನ್ಯೂ ವೈಭವ ನಗರದಲ್ಲಿ ನಡೆದಿದೆ. 

News

BJP: ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ!

BJP: ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.