ಸೋಮವಾರ, 26 ಅಕ್ಟೋಬರ್ 2026
Trending

ಏಪ್ರಿಲ್ 2025

News

Karnataka Gvt: 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಈ ವರ್ಷ ಶಾಲೆಗಳಿಗೆ 100ಕ್ಕೂ ಹೆಚ್ಚು ದಿನ ರಜೆ

Karnataka Gvt : ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಾಜ್ಯ ಸರ್ಕಾರವು 2025-26ನೆ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಮಾಡಿದೆ.

News

Udupi: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಕರಿಮಣಿ ಸರಕ್ಕೆ ಕನ್ನ: ಆರೋಪಿ ಅರೆಸ್ಟ್

Udupi: ಬೆಳುವಾಯಿ ಕರಿಯನಂಗಡಿ ಬಳಿ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ “ಬೆಳುವಾಯಿಗೆ ದಾರಿ ಯಾವುದು” ಎಂದು ಕೇಳಿ ಆಕೆಯ ಕರಿಮಣಿ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

News

Mangaluru: ಮಂಗಳೂರು: ಕಾಪು ಮಾರಿಗುಡಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾ‌ರ್ ಭೇಟಿ!

Mangaluru: ಖ್ಯಾತ ಕನ್ನಡ ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾ‌ರ್ ಅವರು ಮಂಗಳೂರು (Mangaluru)ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಿ ಕಾಪು ಮಾರಿಯಮ್ಮನ ದೈವಿಕ ದರ್ಶನ ಪಡೆದರು.

News

Udupi: ಬ್ರಹ್ಮಾವರ: ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಸಾವು ನೋವು: ಫ್ಲೈ ಓವರ್ ಆಗ್ರಹಿಸಿ ಪ್ರತಿಭಟನೆ!

Udupi: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ಮಹೇಶ್‌ ಆಸ್ಪತ್ರೆ ಸಮೀಪ ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಈ ಘಟನೆಗೆ ಜನರ ಆಕ್ರೋಶ ಹೆಚ್ಚಿದ್ದು, ಏಪ್ರಿಲ್ 2 ಬುಧವಾರ ಬೃಹತ್‌ ಪ್ರತಿಭಟನೆ ನಡೆಯಿತು.

Crime

Mangaluru: ಮಂಗಳೂರು: ಆಕ್ರಮ ದನಸಾಗಾಟ ಮಾಡಿ ತಲೆಮರೆಸಿಕೊಂಡಿದ್ದ ನಾಲ್ವರ ಬಂಧನ!

Mangaluru:ಮೂಡಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಸೂರಲ್ಪಾಡಿ ಮಾರ್ಗವಾಗಿ 19 ದನಗಳನ್ನು ಪಿಕಪ್ ವಾಹನದಲ್ಲಿ ಹಿಂಸಾತ್ಮಾಕವಾಗಿ ತುಂಬಿಸಿ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಮಾ.28 ರಂದು ಬಜರಂಗದಳ ಕಾರ್ಯಕರ್ತರು ಸೂರಲ್ಪಾಡಿ ಬಳಿ ಪತ್ತೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದರು.

News

Koppala: ರಸ್ತೆಗೆ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದ ಶಿಕ್ಷಕಿ ಸಾವು!

Koppala: ಗಂಗಾವತಿಯ ಜಂಗಮರ ಕಲ್ಲುಡಿಯಲ್ಲಿ ಏಪ್ರಿಲ್ 3 ಗುರುವಾರ ಬೆಳಗ್ಗೆ ಶಿಕ್ಷಕಿ ಹರಿತಾ ಅವರು ಶಾಲೆಗೆ ಹೋಗುವಾಗ ವಿದ್ಯುತ್‌ ಅವಘಡಕ್ಕೆ ಬಲಿಯಾಗಿದ್ದಾರೆ.

News

Social media: ಘಿಬ್ಲಿ ಟ್ರೆಂಡ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡೋ ಮುನ್ನ ಹುಷಾರ್!

Social media: ಎಐ ಆಧಾರಿತ ಘಿಬ್ಲಿ ಟ್ರೆಂಡ್ ನಿಮ್ಮ ಖಾಸಗಿತನಕ್ಕೆ ಧಕ್ಕೆ ತರುತ್ತದೆ. ಆದ್ದರಿಂದ ವೈಯಕ್ತಿಕ ಫೋಟೋಗಳನ್ನು ಸೋಷಿಯಲ್ ಮೀಡಿಯಾ (Social media) ಇಂತಹ ಆ್ಯಪ್ ಗಳಲ್ಲಿ ಅಪ್ಲೋಡ್ ಮಾಡುವ ಮೊದಲು ಎಚ್ಚರಿಕೆ ವಹಿಸೋದು ತುಂಬಾ ಅಗತ್ಯ.