Karnataka Gvt: ರಾಜ್ಯದಲ್ಲಿ ತಾಪಮಾನ ಹೆಚ್ಚಳ – ಸರ್ಕಾರಿ ಕಚೇರಿಗಳ ಸಮಯವನ್ನೇ ಬದಲಿಸಿಗೆ ಸರ್ಕಾರ!!
Karnataka Gvt: ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯಾದರೂ ಕೂಡ ಈ ಬಿಸಿಲ ಝಳಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ.
Karnataka Gvt: ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯಾದರೂ ಕೂಡ ಈ ಬಿಸಿಲ ಝಳಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ.
Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯೊಂದು, ಮಕ್ಕಳ ಭವಿಷ್ಯದ ಜತೆ ಚೆಲ್ಲಾಟವಾಡಿತ್ತು.
Petrol Price: ಜಿಲ್ಲೆಗಳಿಗೆ ಪೆಟ್ರೋಲ್ ದರದಲ್ಲಿ ಆಗಾಗ ವ್ಯತ್ಯಾಸಗಳು ಆಗುತ್ತಿರುತ್ತದೆ. ಕೆಲವೊಂದು ಜಿಲ್ಲೆಗಳಲ್ಲಿ ಎರಡು ಮೂರು ರೂಪಾಯಿ ಹೆಚ್ಚಿದ್ದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಕಡಿಮೆ ಇರುತ್ತದೆ.
Parliament : ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಿದೆ. ಬಹುಮತಗಳಿಂದ ಅಂಗೀಕಾರ ಗೊಂಡಿದೆ.
Nadoja: ರಾಜ್ಯದ ಪ್ರತಿಷ್ಠಿತ ಹಂಪಿ ಕನ್ನಡ ವಿಶ್ವವಿದ್ಯಾಲಯದ 33ನೇ ನುಡಿ ಹಬ್ಬವು ಇದೆ ಏಪ್ರಿಲ್ ನಾಲ್ಕರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಮೂವರು ಸಾಧಕರಿಗೆ ನಾಡೋಜ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.
Waqf bill: ಭಾರಿ ವಿರೋಧದ ನಡುವೆಯೂ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯೋ ಮಂಡನೆಯಾಗಿದೆ.
Waqf bill: ಭಾರಿ ವಿರೋಧದ ನಡುವೆಯೂ ಇಂದು ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯೋ ಮಂಡನೆಯಾಗಿದೆ.
Belthangady: ನಿಗೂಢತೆ, ಕುತೂಹಲದ ಜೊತೆಗೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೂ ಕಾರಣವಾಗಿದ್ಧ ಬೆಳಾಲಿನ ಕೂಡೋಲುಕೆರೆ ಕಾಡಿನಲ್ಲಿ ಅನಾಥ ಸ್ಥಿತಿಯಲ್ಲಿ ಮೊನ್ನೆ ಮುಂಜಾನೆ ಪತ್ತೆಯಾದ ಹೆಣ್ಣು ಮಗುವಿನ ನಿಜವಾದ ವಾರಿಸುದಾರರು ಯಾರೆಂದು ಇದೀಗ ಕೊನೆಗೂ ಬಹಿರಂಗವಾಗಿದೆ.
Nityananda: ಭಾರತದಲ್ಲಿ ಸಾಕಷ್ಟು ವಿವಾದಗಳ ಸುಳಿಯಲ್ಲಿ ಸಿಲುಕಿ, ವಿದೇಶಕ್ಕೆ ಕಾಲ್ ಕೆತ್ತಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಅವರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹಬ್ಬುತ್ತಿದೆ.
Temperature Trends: ಹವಾಮಾನ ಬದಲಾವಣೆಯಿಂದಾಗಿ(weather change) ಬೆಚ್ಚಗಾಗುವ ನಿರೀಕ್ಷೆಯಿದ್ದ ದಕ್ಷಿಣ ಮಹಾಸಾಗರವು(Southern Ocean) ಕಳೆದ ನಾಲ್ಕು ದಶಕಗಳಲ್ಲಿ ತಣ್ಣಗಾಗಿದೆ.