CET ಫಲಿತಾಂಶ ಪ್ರಕಟಕ್ಕೆ ದಿನಾಂಕ ಫಿಕ್ಸ್!!
CET : ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ದಿನಾಂಕ ಫಿಕ್ಸ್ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
CET : ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ದಿನಾಂಕ ಫಿಕ್ಸ್ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
Murder: ಹತ್ತು ವರ್ಷಗಳಿಂದ ಬೇರೆ ಮಹಿಳೆ ಜೊತೆ ಲಿವಿನ್ ಸಂಬಂಧದಲ್ಲಿದ್ದ ಲಿವ್ ಇನ್ ಸಂಗಾತಿಯನ್ನು ಹತ್ಯೆಗೈದು ನಂತರ ಶವವನ್ನು ಮಂಚದ ಬಾಕ್ಸ್‌ನಲ್ಲಿ ವ್ಯಕ್ತಿಯೊಬ್ಬ ತುಂಬಿಟ್ಟ ಘಟನೆ ಫರಿದಾಬಾದ್‌ನಲ್ಲಿ ನಡೆದಿದೆ.
Yatnal: ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಹಟ್ಟಹಾಸಕ್ಕೆ 28 ಅಮಾಯಕರು ಬಲಿಯಾಗಿದ್ದಾರೆ. ಈ ವಿಚಾರವನ್ನು ಇಟ್ಟುಕೊಂಡು ಬಿಜೆಪಿ ಹುಚ್ಚಾಟಿದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್ ನಾಯಕರ ಮಕ್ಕಳನ್ನು ಮಧ್ಯಕ್ಕೆ ಎಳೆದು ತಂದು ಲೇವಡಿ ಮಾಡಿದ್ದಾರೆ.
Belthangady: ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಕಂ, ವಾಲಿಬಾಲ್ ಆಟಗಾರ ಸೈಯದ್ ಎಂಬಾತನ ಕಾಮಕಾಂಡ ಬಯಲಾಗಿದ್ದು, ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನೆಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ಮಾಡಿದ್ದು, ಸೈಯದ್ ಮೊಬೈಲನ್ನು ಕಿತ್ತುಕೊಳ್ಳಲಾಗಿದೆ.
Mangaluru: ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ರಣಹೇಡಿ ಭಯೋತ್ಪಾದಕ ದಾಳಿಯ ವಿರುದ್ದ ದೇಶವೇ ಒಗ್ಗಟ್ಟಿನಿಂದ ನಿಂತಿರುವಾಗ ಸಾರ್ವಜನಿಕ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯನವರು ಸಂವೇದನೆ ರಹಿತರಂತೆ, ಬೇಜವಾಬ್ದಾರಿಯುತ, ರಾಜಕೀಯ ಅಭದ್ರತೆಯಿಂದ ಕೂಡಿದ ಹೇಳಿಕೆ ನೀಡಿರುವುದು ನಿಜಕ್ಕೂ ವಿಷಾದನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
Whatsapp: ವಾಟ್ಸ್ಆ್ಯಪ್ನಲ್ಲಿ ಅಪರಿಚಿತ ಸಂಖ್ಯೆಗಳಿಂದ ಬರುವ ಈ ಕಿರಿಕಿರಿ ಸಂದೇಶಗಳನ್ನು ಸ್ವಯಂಚಾಲಿತವಾಗಿ ನಿರ್ಬಂಧಿಸುವ ವಿಶೇಷ ವೈಶಿಷ್ಟ್ಯವಿದೆ.
Snake: ಉರಿ ಬಿಸಿಲಿಗೆ ವಿಷಜಂತುಗಳು ಶೂ ಒಳಗೆ ಅಥವಾ ಮನೆಯ ಸಂದಿಗಳಲ್ಲಿ ಅವಿತು ಕುಳಿತುಕೊಳ್ಳುತ್ತವೆ. ಇದಕ್ಕೆ ಸಂಬಂಧ ಪಟ್ಟ ಅದೆಷ್ಟೋ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿರುವುದನ್ನು ನೋಡಿರಬಹುದು.
V Somanna: ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆಯ ವೇಳೆ ಜನಿವಾರ ಕಳಚುವಂತೆ ಪರೀಕ್ಷಾ ಕೇಂದ್ರಗಳಲ್ಲಿ ಹೇಳಿದ್ದರಿಂದ ಉಂಟಾಗಿದ್ದ ವಿವಾದದ ಕಿಡಿ ಆರುವ ಮುನ್ನವೇ, ರೈಲ್ವೆ ನೇಮಕಾತಿ ಮಂಡಳಿಯು ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಜನಿವಾರ ಹಾಗೂ ಮಂಗಳಸೂತ್ರವನ್ನು ತೆಗೆದು ಪರೀಕ್ಷೆ ಬರೆಯಬೇಕು ಎಂದು ಮಾರ್ಗಸೂಚಿ ಹೊರಡಿಸಿತ್ತು.
Bangalore: ಎಂಟು ದಿನಗಳ ಹಿಂದೆ ಕೋಟ್ಯಾಧಿಪತಿ ಮಂಗಳಮುಖಿ ತನುಶ್ರೀ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು ದೊರಕಿದೆ.
Certificate Course: 'ಸಾಧಿಸಿದರೆ ಸಬಲ ನುಂಗಬಹುದು' ಎಂಬ ಮಾತಿದೆ. ಇದಕ್ಕೆ ಮಾದರಿ ಎಂಬಂತೆ ಇಲ್ಲೊಬ್ಬಳು 15ರ ಬಾಲಕಿ ನಮ್ಮ ಗಮನ ಸೆಳೆಯುತ್ತಾಳೆ.