ಸೋಮವಾರ, 26 ಅಕ್ಟೋಬರ್ 2026
Trending

ಏಪ್ರಿಲ್ 2025

News

Nityananda: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ನಿಧನ!? ಕುಟುಂಬದವರಿಂದಲೇ ಮಾಹಿತಿ ಬಹಿರಂಗ

Nityananda: ಭಾರತದಲ್ಲಿ ಸಾಕಷ್ಟು ವಿವಾದಗಳ ಸುಳಿಯಲ್ಲಿ ಸಿಲುಕಿ, ವಿದೇಶಕ್ಕೆ ಕಾಲ್ ಕೆತ್ತಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಅವರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹಬ್ಬುತ್ತಿದೆ.

News

Udupi: ಉಡುಪಿ: ಬ್ರಹ್ಮಾವರದಲ್ಲಿ ಭೀಕರ ರಸ್ತೆ ಅಪಘಾತ! ಬಾಲಕ ಮೃತ್ಯು!

Udupi: ಶಾಲೆಗೆಂದು ತೆರಳುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.

Crime

Murder: ಗಂಡು ಮಗುವಿನ ಬಯಕೆ: 5 ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ಕೊಂದ ಪಾಪಿ ತಂದೆ

Murder: ರಾಜಸ್ಥಾನದ(Rajasthan) ಸಿಕಾರ್‌ ಜಿಲ್ಲೆಯಲ್ಲಿ ಅಶೋಕ್ ಎಂಬಾತ ತನ್ನ 5 ತಿಂಗಳ ಅವಳಿ ಹೆಣ್ಣು ಮಕ್ಕಳನ್ನು(Twins) ಕೊಂದು ಅದರ ಶವಗಳನ್ನು ಜಿಲ್ಲಾಧಿಕಾರಿ ಕಚೇರಿ ಬಳಿಯ ಖಾಲಿ ಜಾಗದಲ್ಲಿ ಹೂತು ಹಾಕಿದ್ದನು ಎಂದು ಪೊಲೀಸರು ಹೇಳಿದ್ದಾರೆ.

Crime

Shivamogga: ಶಿವಮೊಗ್ಗ: ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಅರೆಸ್ಟ್

Shivamogga: ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಬಂದಿಸಿದ್ದಾರೆ.

News

Accident: ಭೀಕರ ಅಪಘಾತ: ರೈಲುಗಳು ಮುಖಾಮುಖಿ ಡಿಕ್ಕಿ!

Accident: ಜಾರ್ಖಂಡ್‌ನ ಸಾಹಿಬ್‌ಗಂಜ್‌ನಲ್ಲಿ ಎರಡು ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ (Accident)ಸಂಭವಿಸಿದ್ದು ಇಬ್ಬರು ಲೋಕೋ ಪೈಲಟ್ ಸೇರಿದಂತೆ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

News

HAL’s Russia Link: HAL ಸೂಕ್ಷ್ಮ ತಂತ್ರಜ್ಞಾನವನ್ನು ರಷ್ಯಾಕ್ಕೆ ರವಾನೆ: ನ್ಯೂಯಾರ್ಕ್ ಟೈಮ್ಸ್ ವರದಿ ತಿರಸ್ಕರಿಸಿದ ಭಾರತ

HAL's Russia Link: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) "ಬ್ರಿಟಿಷ್ ಸೂಕ್ಷ್ಮ ಉಪಕರಣಗಳನ್ನು ರಷ್ಯಾದ ರೋಸೊಬೊರೊನೆಕ್ಸ್‌ ಪೋರ್ಟ್‌ಗೆ ರವಾನಿಸಿರಬಹುದು" ಎಂದು ಆರೋಪಿಸಿದ ನ್ಯೂಯಾರ್ಕ್ ಟೈಮ್ಸ್(The New York Times) ವರದಿಯನ್ನು ಭಾರತ(India) ನಿರಾಕರಿಸಿದೆ ಎಂದು ವರದಿಯಾಗಿದೆ.

News

2nd PU Result : ದ್ವಿತೀಯ ಪಿಯುಸಿ ಫಲಿತಾಂಶ ಈ ದಿನ ಪ್ರಕಟ!!

2nd PU Result : ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ (2 PU Exam) ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದ್ದು, ಸದ್ಯದಲ್ಲೇ ಫಲಿತಾಂಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿದೆ.