ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2025

News

Terror Attack : ಪಹಲ್ಗಾಮ್‌ ದಾಳಿಯಿಂದ ತೀವ್ರ ನೋವು – ಇಸ್ಲಾಂ ಧರ್ಮವನ್ನೇ ತ್ಯಜಿಸಿದ ಶಿಕ್ಷಕ!

Terror Attack : ಕಳೆದ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿಯಿಂದಾಗಿ ಮನನೊಂದ ಮುಸ್ಲಿಂ ಶಿಕ್ಷಕರು, ತಮ್ಮ ಧರ್ಮವನ್ನೇ ತ್ಯಜಿಸುವುದಾಗಿ ಘೋಷಿಸಿದ್ದಾರೆ.

News

Mangaluru: ಮಂಗಳೂರು: ಡ್ರಗ್ಸ್ ಪೆಡ್ಲೆರ್ ಮಹೇಶ್ ಶೆಟ್ಟಿ ಯಾನೆ ಚುನ್ನಿ ಬಜಿಲಕೇರಿ ಬಂಧನ!

Mangaluru: ಮಂಗಳೂರು (Mangaluru) ವಿಭಾಗದ ಅಬಕಾರಿ ಜಂಟಿ ಆಯುಕ್ತರ ಆದೇಶದಂತೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ನಿರ್ದೇಶನದಂತೆ, ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ಏಪ್ರಿಲ್ 24 ರಂದು ಮುಂಜಾನೆ 12.40 ಕ್ಕೆ ಮಂಗಳೂರಿನ ಸ್ಟೇಟ್ ಬ್ಯಾಂಕ್ ನಿಂದ ಹೊಯಿಗೆ ಬಜಾರ್ ರಸ್ತೆಯಲ್ಲಿರುವ ಗೂಡುಷೆಡ್ಡೆ ಹೋಗುವ ನಿರೇಶ್ವಲ್ಯ ರಸ್ತೆ ಬದಿಯಲ್ಲಿ, ಬಜಿಲಕೇರಿ ನಿವಾಸಿ ಮಹೇಶ್ ಶೆಟ್ಟಿ ಅಲಿಯಾಸ್ ಚುನ್ನಿ ಎಂಬಾತ ತನ್ನ ಹೊಂದ ಆಕ್ಟಿವಾದಲ್ಲಿ ಗಾಂಜಾ ಮತ್ತು ಡ್ರಗ್ಸ್ ಮಾರಾಟ ಮಾಡುವುದನ್ನು ಪತ್ತೆ ಹಚ್ಚಿ ಆತನನ್ನು ಬಂಧಿಸಿದ್ದಾರೆ.

News

Podi: ಇನ್ಮುಂದೆ ಆನ್ಲೈನ್ ನಲ್ಲಿ ‘ಪೋಡಿ ದುರಸ್ತಿ’ ದಾಖಲೆ

Podi: ರಾಜ್ಯ ಸರ್ಕಾರವು ರೈತರಿಗೆ ಅನುಕೂಲ ಮಾಡಿ ಕೊಡುವ ನೆಟ್ಟಿನಲ್ಲಿ ಇನ್ನು ಮುಂದೆ ಪೋಡಿ ದುರಸ್ತಿದಕಲೆಯನ್ನು ಆನ್ಲೈನ್ ಅಲ್ಲಿ ಮಾಡಲು ನಿರ್ಧರಿಸಿದೆ ಎಂದು ಸಚಿವ ಕೃಷ್ಣಭೈರೇಗೌಡ ಅವರ ತಿಳಿಸಿದ್ದಾರೆ.

News

Marriage Cancelled: ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಮದುವೆ – ಗಡಿಯಲ್ಲಿ ವರನಿಗೆ ನೋ ಎಂಟ್ರಿ, ಮದುವೆ ಕ್ಯಾನ್ಸಲ್

Marriage Cancelled: ಭಾರತ ಮತ್ತು ಪಾಕಿಸ್ತಾನದ ಗಡಿಯನ್ನು ಬಂದು ಮಾಡಿರುವ ಕಾರಣ, ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಭಾರತೀಯ ಯುವಕನ ಮದುವೆಯೊಂದು ಮರೆತುಬಿದ್ದಿದೆ.

News

Government : ಸೇನೆಯ ಚಲನವಲನ ಬಗ್ಗೆ ಅಪ್ಡೇಟ್ ನೀಡದಂತೆ ಮಾಧ್ಯಮಗಳಿಗೆ ಆದೇಶ!

Government: ಇನ್ಮುಂದೆ ಸೇನೆಯ ಬಗ್ಗೆ ಯಾವುದೇ ರೀತಿಯ ‍ಚಲನವಲನ, ಬೆಳವಣಿಗೆ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಅದೇಶ ಹೊರಡಿಸಿದೆ.

News

Puttur: ವೈದ್ಯಾಧಿಕಾರಿ ಹಲ್ಲೆಗೆ ಯತ್ನ-ಆರೋಪಿಯನ್ನು ಬಂಧಿಸದಿದ್ದರೆ ಪುತ್ತೂರು ಬಂದ್ : ಅರುಣ್ ಪುತ್ತಿಲ

Puttur: ಪುತ್ತೂರು (Puttur) ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಬಂಧಿಸದೇ ಬಿಟ್ಟಿದ್ದಾರೆ ಎಂದು ಆರೋಪಿಸಿ ಪುತ್ತೂರಿನ ಕೆಲವು ವೈದ್ಯರು, ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಶಾಖೆ ಪದಾಧಿಕಾರಿಗಳು ಹಾಗೂ ಅರುಣ್ ಕುಮಾರ್ ಪುತ್ತಿಲ ಸಹಿತ ನೂರಾರು ಮಂದಿ ಪೊಲೀಸರ ನಡೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.

News

Vittla: ವಿಟ್ಲ : ಗುಡ್ಡ ಪ್ರದೇಶದಲ್ಲಿ ಕೊಳೆತ ಮೃತದೇಹ ಪತ್ತೆ!

Vittla : ಜನ ಸಂಚಾರ ಇಲ್ಲದ ಗುಡ್ಡ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವಿಟ್ಲ (vittla )ಸಾಲೆತ್ತೂರು ಗ್ರಾಮದಲ್ಲಿ ನಡೆದಿದೆ.

News

Kolkata Court : ಮಹಿಳೆಯರ ಸ್ತನ ಹಿಡಿಯುವುದು ಅತ್ಯಾಚಾರವಲ್ಲ – ಹೈಕೋರ್ಟ್ ಅಚ್ಚರಿ ತೀರ್ಪು!!

Kolkata Court: ಮಹಿಳೆಯರ ಸ್ತನಗಳನ್ನು ಹಿಡಿಯುವುದು ಅಥವಾ ಅವರು ಧರಿಸಿದ ಪ್ಯಾಂಟ್, ಪೈಜಾಮವನ್ನು ಎಳೆಯುವುದು, ಅವುಗಳ ದಾರವನ್ನು ಹಿಡಿಯುವುದು ಅತ್ಯಾಚಾರ ಅಥವಾ ಅತ್ಯಾಚಾರಕ್ಕೆ ಯತ್ನ ಆಗುವುದಿಲ್ಲ ಎಂದು ಇತ್ತೀಚಿಗೆ ಅಲಹಾಬಾದ್ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು.

News

India- Pakistan: ಇಂಡಿಯಾ-ಪಾಕ್ ಯುದ್ಧ ಆದ್ರೆ ಭಾರತಕ್ಕೆ ಸಪೋರ್ಟ್ ಮಾಡೋ ದೇಶಗಳು ಯಾವುವು?

India- Pakistan: : ಪಹಲ್ಗಾಮ್ ದಾಳಿ ಬಳಿಕ ಭಾರತವು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕ್ ಗೆ ಭಾರತವು ಕೆಲವು ಮಾಸ್ಟರ್ ಸ್ಟ್ರೋಕ್ ಗಳನ್ನು ನೀಡಿದೆ.

News

Bantwala: ಬಂಟ್ವಾಳ: ಬೃಹತ್ ಗಾತ್ರದ ಹೆಬ್ಬಾವು ರಕ್ಷಣೆ!

Bantwala: ಬಂಟ್ವಾಳ (Bantwala) ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಎಂಬಲ್ಲಿ ಗುರುವಾರ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವನ್ನು ಸ್ಥಳೀಯ ರಿಕ್ಷಾ ಚಾಲಕ ಸುರೇಶ ಪೂಜಾರಿ ಎಂಬವರು ರಕ್ಷಣೆ ಮಾಡಿ ಅರಣ್ಯಕ್ಕೆ ಬಿಟ್ಟಿದ್ದಾರೆ.