Crime: ಮಗಳ ಎದುರೇ ತಾಯಿ ಮೇಲೆ ಅತ್ಯಾಚಾರ!
Crime: ಫಾರ್ಮ್ಹೌಸ್ನಲ್ಲಿ ಮಗಳ ಎದುರೇ ತಾಯಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ಸ್ವರೂಪ್ ನಗರದಲ್ಲಿ ನಡೆದಿದೆ.
Crime: ಫಾರ್ಮ್ಹೌಸ್ನಲ್ಲಿ ಮಗಳ ಎದುರೇ ತಾಯಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ಸ್ವರೂಪ್ ನಗರದಲ್ಲಿ ನಡೆದಿದೆ.
Tirupati: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಪರಿಣಾಮವಾಗಿ ತಿರುಮಲದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಗಟ್ಟಿಗೊಳಿಸಲಾಗಿದೆ. ಈ ಕ್ರಮವನ್ನು ಕೇಂದ್ರ ಗುಪ್ತಚರ ಇಲಾಖೆಯ (IB) ಎಚ್ಚರಿಕೆಯ ನಂತರ ಕೈಗೊಳ್ಳಲಾಗಿದೆ.
High Court : ಕನ್ನಡಿಗನ ಮೇಲೆ ಅಪವಾದ ಹೊರಿಸಿ ಮಾರಣಾಂತಿಕ ಹಲ್ಲೆ ಎಸಗಲಾಗಿದೆ ಎಂಬ ಕತೆ ಕಟ್ಟಿದ್ದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ (Wing Commander Shiladitya Bose) ಇದೀಗ ಹೈಕೋರ್ಟ್ (Karnataka high court) ಮೊರೆ ಹೋಗಿದ್ದಾನೆ.
Fire: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಟ್ರಾವೆಲ್ಸ್ ಬಸ್ ಒಂದು ಹೊತ್ತಿ ಉರಿದಿದ್ದು ಅದರಲ್ಲಿರುವ 25 ಪ್ರಯಾಣಿಕರು ಅದೃಷ್ಟವೆಂಬಂತೆ ಪಾರಾಗಿದ್ದಾರೆ.
Mangaluru : ಪಹಲ್ಗಾಂ ಅಟ್ಯಾಕ್ ಬಳಿಕ ಕೇಂದ್ರ ಸರ್ಕಾರವು ಭಾರತದಲ್ಲಿರುವ ಪಾಕಿಸ್ತಾನ ಪ್ರಜೆಗಳು 48 ಗಂಟೆಗಳ ಒಳಗಡೆ ಭಾರತವನ್ನು ಬಿಡಬೇಕು ಎಂದು ಆದೇಶಿಸಿದೆ.
Ujire: ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್ 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮರುಮೌಲ್ಯಮಾಪನಲ್ಲಿ ಒಂದು ಅಂಕವನ್ನು ಹೆಚ್ಚಿಸಿಕೊಂಡಿದ್ದು ಒಟ್ಟು 596 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 4ನೇ ರಾಂಕ್ ಗಳಿಸಿರುತ್ತಾರೆ. ಈ ವಿದ್ಯಾರ್ಥಿ ನಿಗೆ ಮೊದಲು ಇಂಗ್ಲೀಷ್ ವಿಷಯದಲ್ಲಿ 96 ಅಂಕಗಳು ಬಂದಿದ್ದು ಒಟ್ಟು 595 ಅಂಕಗಳು ಲಭಿಸಿತ್ತು, ಮರುಮೌಲ್ಯಮಾಪನದಲ್ಲಿ 97 ಅಂಕಗಳನ್ನು ಗಳಿಸಿ ಒಟ್ಟು 596 ಅಂಕಗಳನ್ನು ಗಳಿಸಿರುತ್ತಾರೆ.
Eshwar khandre: ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಕಾಡುಹಂದಿಯನ್ನು ಸಾಯಿಸಲು ಕಡಿಮೆ ತೀವ್ರತೆಯ ಕಚ್ಚಾ ಬಾಂಬ್ ತಯಾರಿಸಿ ಇಡಲಾಗುತ್ತಿದ್ದು, ಇದನ್ನು ತಿಂದು ಜಾನುವಾರುಗಳು ಹಾಗೂ ವನ್ಯಜೀವಿಗಳು ಸಾವಿಗೀಡಾಗುತ್ತಿವೆ.
Karnataka: ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳ ಜಮೀನುಗಳನ್ನು ಮುಟ್ಟುಗೋಲು ಹಾಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶುಕ್ರವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
Bescom: ವಿದ್ಯುತ್ ಬಳಕೆ ಸಂಬಂಧ ರಿಯಲ್ ಟೈಂನಲ್ಲಿ ವಿದ್ಯುತ್ ಬಳಕೆ ಬಗ್ಗೆ ನಿಖರ ಮಾಹಿತಿ ಒದಗಿಸುವ ಸ್ಮಾರ್ಟ್ ಮೀಟರ್‌ಗಳಿಗೆ ಭಾರಿ ಮೊತ್ತದ ಹೆಚ್ಚುವರಿ ದರ ನಿಗದಿ ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಸ್ಮಾರ್ಟ್ ಮೀಟರ್ ಶುಲ್ಕಕ್ಕೆ ತಡೆ ನೀಡಿದೆ. 2000 ರೂಪಾಯಿ ಇದ್ದ ಮೀಟರ್‌ಗೆ ಈಗ 8910 ರೂ. ಕೊಡಬೇಕಿದೆ ಎಂದು ಬೆಸ್ಕಾಂ ಕ್ರಮ ಪ್ರಶ್ನಿಸಿ ಜಯಲಕ್ಷ್ಮೀ ಎನ್ನುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಬಡವರಿಂದ ಇಷ್ಟು ಹಣ ಕಿತ್ತುಕೊಂಡರೆ ಎಲ್ಲಿಗೆ ಹೋಗಬೇಕು. ಎಲ್ಲರೂ ಸ್ಮಾರ್ಟ್ ಮೀಟರ್ ಹಾಕಬೇಕೆಂದರೆ ಬಡವರೇನು ಮಾಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಬೆಸ್ಕಾಂನ ಪ್ರೀಪೇಯ್ಡ್ ಮೀಟರ್ ಶುಲ್ಕಕ್ಕೆ ಮಧ್ಯಂತರ ತಡೆ ಆದೇಶ ಹೊರಡಿಸಿದೆ.
Mysore : ಮೈಸೂರಿನ ಉದಯಗಿರಿ ಗಲಭೆಯ ಸೂತ್ರಧಾರಿ ಆಗಿದ್ದ ಮೌಲ್ವಿ ಮುಷ್ತಾಕ್ಗೆ (Maulvi Mufti Mustaq) ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.