ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2025

News

Kalaburagi : ರಸ್ತೆಗೆ ಪಾಕಿಸ್ತಾನ ಧ್ವಜ ಅಂಟಿಸಿದ ಬಜರಂಗದಳ ಕಾರ್ಯಕರ್ತರು – ಧ್ವಜ ತೆಗೆದು ‘ಪಾಕಿಸ್ತಾನ ಪ್ರೇಮ’ ಮೆರೆದ ಮಹಿಳೆಯರು

Kalaburagi : ಕಲಬುರಗಿಯಲ್ಲಿ ಬಜರಂಗದಳ ಕಾರ್ಯಕರ್ತರು ಪೆಹಲ್ಗಾಮ್ ದಾಳಿಯನ್ನು ವಿರೋಧಿಸಿ ಪಾಕಿಸ್ತಾನ ಧ್ವಜವನ್ನು ರಸ್ತೆಗೆ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.

News

Kundapura: ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಹಾಡಹಗಲೇ ಕಳವು!

Kundapura: ಕುಂದಾಪುರ ಮೂಡ್ಲ ಕಟ್ಟೆ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಒಂದನ್ನು ಹಾಡು ಹಗಲೇ ಎಲ್ಲರ ಕಣ್ಣ ಮುಂದೆ ಕಳವು ಮಾಡಿದ ಘಟನೆ ನಡೆದಿದೆ.

News

Kolara: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಸಾವು; ಡೆತ್‌ನೋಟ್‌ನಲ್ಲಿ ನನ್ನ ಗಂಡ ಒಳ್ಳೆಯವನು ಎಂದು ಬರೆದಿಟ್ಟು ಆತ್ಮಹತ್ಯೆ!

Kolara: ಪತಿಯ ಕುಟುಂಬದವರಿಂದ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಮಾಲೂರು ತಾಲೂಕಿನ ಕಾಡದೇನಹಳ್ಳಿಯಲ್ಲಿ ನಡೆದಿದೆ. 

News

Chitradurga: ಸೈಕಲ್‌ ಕೊಡಲಿಲ್ಲ ಎನ್ನುವ ಕಾರಣಕ್ಕೆ 11 ವರ್ಷದ ಬಾಲಕಿ ಆತ್ಮಹತ್ಯೆ!

Chitrdurga: ಪಕ್ಕದ ಮನೆ ಗೆಳತಿ ಸೈಕಲ್‌ ಕೊಟ್ಟಿಲ್ಲ ಎಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋಪಾಲ ಮತ್ತು ರುದ್ರಮ್ಮ ಪುತ್ರಿ ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. 

News

Puttur: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ -ಸಾಮೂಹಿಕ ಕುಂಕುಮಾರ್ಚನೆ!

Puttur: ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆ ಸಿಂಧೂರ, ಈ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಶ್ರೀಮತಿ ಕೃಷ್ಣವೇಣಿ ಮುಳಿಯ ಇವರ ಮುತುವರ್ಜಿಯಲ್ಲಿ, ಕಾಸರಗೋಡಿನ ಲೇಖಕಿ ಶ್ರೀಮತಿ ಶೀಲಾ ಲಕ್ಷ್ಮೀ ಇವರು ಬರೆದ ಕೃತಿ 'ಕುಂಕುಮ ಮಹತಿ' ಯು ಏಪ್ರಿಲ್ 27 ಆದಿತ್ಯವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿಯಲ್ಲಿರುವ ಅನ್ನ ಛತ್ರ ದಲ್ಲಿ ಬೆಳಗ್ಗೆ 9:30 ಕ್ಕೆ ಲೋಕಾರ್ಪಣೆ ಗೊಳ್ಳಲಿದೆ, ಬಳಿಕ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ.

News

Pahalgam: ಪಹಲ್ಗಾಮ್‌ನಲ್ಲಿ ಭದ್ರತಾ ಪಡೆ, ಭಾರತದ ಸೈನಿಕರು ಏಕೆ ಇರಲಿಲ್ಲ? ವಿರೋಧ ಪಕ್ಷದ ಪ್ರಶ್ನೆಗೆ ಕೇಂದ್ರ ಸರ್ಕಾರ ಹೇಳಿದ್ದೇನು?

Pahalgam: ಪಹಲ್ಗಾಮ್ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. 26 ಪ್ರವಾಸಿಗರನ್ನು ಬಲಿಪಡಿದ ಉಗ್ರರ ದಾಳಿಯನ್ನು ವಿಶ್ವವೇ ಕಂಡಿಸಿದೆ.

News

New Delhi: ಪಹಲ್ಗಾಮ್‌ ಉಗ್ರರ ದಾಳಿಯಲ್ಲಿ ಮಡಿದ ಲೆ.ವಿನಯ್‌ ಅವರ ವಿಡಿಯೋದ ನಿಜಾಂಶವೇನು?

New Delhi: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್‌ ವಿನಯ್‌ ನರ್ವಾಲ್‌ ಹೆಸರಿನಲ್ಲಿ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

News

Raichur: ವರದಕ್ಷಿಣೆ ಕಿರುಕುಳ ತಾಳಲಾರದೆ ಗರ್ಭಿಣಿ ಸಾವು ಆರೋಪ; ಪತಿ ಅರೆಸ್ಟ್‌

Raichur: ಗಂಡನ ಮನೆಯವರ ಕಿರುಕುಳ ಸಹಿಸಲಾರದೇ ಗರ್ಭಿಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧನೂರು ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. 

News

Gokarna: ಪ್ರವಾಸಕ್ಕೆ ಬಂದು ಸಮುದ್ರದ ಅಲೆಗೆ ಕೊಚ್ಚಿ ಹೋದ ಮೆಡಿಕಲ್ ವಿದ್ಯಾರ್ಥಿನಿಯರು!!

Gokarna: ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದ ತಮಿಳುನಾಡಿನ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರಿಬ್ಪರು ಸಮುದ್ರದ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋಗಿ ಮೃತ ಪಟ್ಟ ಘಟನೆ ಸಂಭವಿಸಿದೆ.