ಶನಿವಾರ, 24 ಅಕ್ಟೋಬರ್ 2026

ಏಪ್ರಿಲ್ 2025

Crime

Brutal Murder: ಮಗು ಎದುರೇ ಕತ್ತು ಸೀಳಿ ದಂಪತಿಯ ಬರ್ಬರ ಹತ್ಯೆ!

Brutal Murder: ಬೀದರ್‌ನಲ್ಲಿ ಮಗು ಎದುರೇ ಕತ್ತು ಸೀಳಿ ದಂಪತಿಯ ಬರ್ಬರ ಹತ್ಯೆ ನಡೆದಿದೆ. ಬೀದರ್‌ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಜಾಫರವಾಡಿ ಗ್ರಾಮದ ಬಳಿ ನಡೆದಿದೆ. 

News

Siddaramaiah: ವಿಶೇಷಚೇತನ ಮಕ್ಕಳ ಆರೈಕೆ ಮಾಡುವ ಪೋಷಕರಿಗೂ ಇನ್ನು ಮುಂದೆ ಮಾಸಿಕ ಭತ್ಯೆ: ಸಿದ್ದರಾಮಯ್ಯ

Siddaramaiah: ವಿಶೇಷಚೇತನ ಮಕ್ಕಳನ್ನು ಮನೆಯಲ್ಲೇ ಆರೈಕೆ ಮಾಡುವ ಪೋಷಕರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ 'ಮಾಸಿಕ ಭತ್ಯೆ' ಯೋಜನೆಯನ್ನು ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ (First Time in India) ಸಿದ್ದರಾಮಯ್ಯ (Siddaramaiah) ಸರ್ಕಾರ ಜಾರಿಗೆ ತಂದಿದೆ.

News

Hania Aamir: ಪಾಕ್‌ ನಟಿ ಹನಿಯಾ ಆಮೀರ್‌ಗೆ ನೀರಿನ ಬಾಟಲಿ ಗಿಫ್ಟ್‌!

Hania Aamir: ಸಿಂಧೂ ನದಿ ನೀರ ಹಂಚಿಕೆ ಒಪ್ಪಂದಕ್ಕೆ ಸಂಬಂಧಿಸಿದ ಸುದ್ದಿಗಳ ಬೆನ್ನಲ್ಲೇ ಪಾಕಿಸ್ತಾನದ ಜನಪ್ರಿಯ ನಟಿ ಹನಿಯಾ ಆಮಿರ್‌ ಅವರಿಗೆ ಭಾರತೀಯ ಅಭಿಮಾನಿಗಳು ವಿಶೇಷ ಉಡುಗೊರೆಯನ್ನು ಕಳುಹಿಸಿದ್ದಾರೆ.

News

Pakistan:ಪಾಕಿಸ್ತಾನಕ್ಕೆ ಮತ್ತೊಂದು ಶಾಕ್! ಔಷಧಿ ಪೂರೈಕೆ ನಿಲ್ಲಿಸಿದ ಭಾರತ: ಸಾಮೂಹಿಕ ರಾಜೀನಾಮೆಗೆ ಮುಂದಾದ ಪಾಕ್ ವೈದ್ಯರು!

Pakistan : ಪಹಲ್ಲಾಮ್‌ನಲ್ಲಿ ಉಗ್ರ ದಾಳಿಯ ನಂತರ ಪಾಕಿಸ್ತಾನದಲ್ಲಿ ಮೆಡಿಸಿನ್ಸ್ ಕೊರತೆ ಎದುರಾಗಿದೆ. ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಅಗತ್ಯ ಔಷಧಗಳ ಕೊರತೆ ಎದುರಿಸುತ್ತಿದೆ. ಇದರಿಂದ ಪಾಕಿಸ್ತಾನದ ವೈದ್ಯರೇ ಕೆಲಸ ಬಿಟ್ಟು ಹೋಗುವ ಯೋಚನೆ ಮಾಡುತ್ತಿದ್ದಾರೆ ಎನ್ನಲಾಗಿದೆ.

News

Death: ಕೆನಡಾದಲ್ಲಿ ಕಾಣೆಯಾಗಿದ್ದ ಭಾರತದ ವಿದ್ಯಾರ್ಥಿನಿ 4ನೇ ದಿನಕ್ಕೆ ಶವವಾಗಿ ಪತ್ತೆ!

Death: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಭಾರತ ಮೂಲದ ವಿದ್ಯಾರ್ಥಿನಿ ವಂಶಿಕಾ (21) ಅವರ ಮೃತದೇಹವು ಕೆನಡಾದ ಒಂಟಾರಿಯೋ ಪ್ರಾಂತ್ಯದಲ್ಲಿ ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಖಚಿತಪಡಿಸಿದ್ದಾರೆ.

Crime

Ujire: ಲೈಂಗಿಕ ಕಿರುಕುಳ, ನೂರಾರು ಹುಡುಗಿಯರ ವೀಡಿಯೋ ಪ್ರಕರಣ; ಆರೋಪಿಗೆ ಜಾಮೀನು, ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು!

Mangaluru: ಬೆಳ್ತಂಗಡಿ ಕಾಲೇಜು ವಿದ್ಯಾರ್ಥಿ, ಕಬ್ಬಡಿ ಆಟಗಾರನ ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೋ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ಕಳ ಮೂಲದ ಸಯ್ಯದ್‌ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ಜಾಮೀನು ಮಂಜೂರಾಗಿದೆ. 

News

Mangaluru: ಮಂಗಳೂರು: ಕೊರಗಜ್ಜ ಗುಡಿಯಲ್ಲಿ ಕೈಮುಗಿದು ಹುಂಡಿಯನ್ನೇ ಕದ್ದೊಯ್ದ ಖದೀಮ!

Mangaluru: ಮಂಗಳೂರು (Mangaluru) ನಗರದ ಮೇರಿಹಿಲ್‌ನಲ್ಲಿ ಕೊರಗಜ್ಜನ ಕಟ್ಟೆಗೆ ಬಂದ ಕಳ್ಳ ಕೊರಗಜ್ಜನಿಗೆ ಭಕ್ತಿಯಿಂದ ನಮಸ್ಕರಿಸಿ, ನಂತರ ಕಟ್ಟೆಗೆ ಒಂದು ಸುತ್ತು ಬಂದಿದ್ದಾನೆ.

News

PM Modi: ಆಂಧ್ರಪ್ರದೇಶದಲ್ಲಿ ಗೋಡೆ ಕುಸಿದು 8 ಮಂದಿ ಸಾವು; ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ ಮೋದಿ!

Andhrapradesh: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಸಂಭವಿಸಿದವರಿಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದು, ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.