Belthangady: ಕಾರುಗಳ ಡಿಕ್ಕಿ; ಮೂವರಿಗೆ ಗಾಯ!
Belthangady: ಗುರುವಾಯನಕೆರೆ-ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಎ.21 ರ ಸಂಜೆ ನಡೆದಿದೆ.
Belthangady: ಗುರುವಾಯನಕೆರೆ-ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಎ.21 ರ ಸಂಜೆ ನಡೆದಿದೆ.
Malpe: ಕೊಡವೂರು ಪಾಳೆಕಟ್ಟೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ದೇವರಬೆಟ್ಟು ಆವರಣ ಗೋಡೆಯ ಹೊರಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿರುವ ಹಣವನ್ನು ಕಳವು ಮಾಡಿರುವ ಘಟನೆ ನಡೆದಿದೆ. ಈ ಕುರಿತು ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.
TB Dam: ತುಂಗಭದ್ರಾ ಜಲಾಶಯದ(Tunga bhadra Dam) 19ನೇ ಕ್ರಸ್ಟ್ ಗೇಟ್(Crust gate) ಸೇರಿದಂತೆ ಎಲ್ಲ 33 ಗೇಟ್‌ಗಳನ್ನು ಬದಲಿಸಲು ತುಂಗಭದ್ರಾ ಮಂಡಳಿ ಟೆಂಡರ್(Tender) ಪ್ರಕ್ರಿಯೆ ಆರಂಭಿಸಿದೆ.
Belthangady: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬೀಗ ಮುರಿದು ಒಳಗೆ ನುಗ್ಗಿದ್ದು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ ಮಾಲಾಡಿ ಗ್ರಾಮದ ಕೊಲ್ಪೆದಬೈಲು ಎಂಬಲ್ಲಿ ನಡೆದಿದೆ.
Maha Kumba Mela: ಉತ್ತರ ಪ್ರದೇಶದ(UP) ಪ್ರಯಾಗ್‌ರಾಜ್‌ನಲ್ಲಿ(Prayag Raj) ಆಯೋಜಿಸಲಾದ ಮಹಾ ಕುಂಭಮೇಳಕ್ಕೆ ಸಂಬಂಧಿಸಿದಂತೆ ಎಸ್‌ಪಿ(SP) ಮುಖ್ಯಸ್ಥ ಅಖಿಲೇಶ್ ಯಾದವ್(Akhilesh Yadav), "ಬಿಜೆಪಿ ಇದನ್ನು ರಾಜಕೀಯ ಕುಂಭವನ್ನಾಗಿ ಮಾಡಲು ಬಯಸಿತ್ತು" ಎಂದು ಹೇಳಿದ್ದಾರೆ.
Manjeshwara: ಗೆಳೆಯನ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ವ್ಯಕ್ತಿ ಔತಣ ಕೂಟದ ವೇಳೆ ಕುಸಿದು ಬಿದ್ದು ಮೃತ ಪಟ್ಟಿರುವ ಘಟನೆ ನಡೆದಿದೆ.
K N Rajanna : ರಾಜ್ಯದಲ್ಲಿ ಜನಿವಾರ ವಿಚಾರ ಭಾರಿ ಸದ್ದು ಮಾಡುತ್ತಿದೆ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಧರಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿ ge ಪರೀಕ್ಷೆ ಬರೆಯಲು ಅವಕಾಶಕೊಡದ ವಿಚಾರ ಹಾಗೂ ಜನಿವಾರ ತೆಗೆಸಿದ ವಿಚಾರ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ.
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
D K Shivkumar : ಕರಾವಳಿ ಹಿಂದುತ್ವದ ಭದ್ರಕೋಟೆ ಎಂದು ಹೇಳಿದ್ದು ಯಾರು ರೀ? ಇದು ಹಿಂದುತ್ವದ ಭದ್ರಕೋಟೆ ಅಲ್ಲ, ಇಲ್ಲಿ ಎಲ್ಲಾ ಧರ್ಮಗಳು ಇವೆ, ಎಲ್ಲಾ ಧರ್ಮಗಳನ್ನು ಒಳಗೊಳ್ಳುವ ಸ್ಥಳ ಕರಾವಳಿ.
Bhatkala: ಇತ್ತೀಚಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗಬ್ಬದ ಹಸುವನ್ನು ಕಡಿದು ಅದರೊಳಗಿದ್ದ ಕರುವನ್ನು ನದಿಗೆ ಬಿಸಾಡಿದ ಒಂದು ಅಮಾನುಷ ಪ್ರಕರಣ ಬೆಳಕಿಗೆ ಬಂದಿತ್ತು.