ಬುಧವಾರ, 28 ಅಕ್ಟೋಬರ್ 2026
Trending

ಏಪ್ರಿಲ್ 2025

latest

Dileep Ghosh: 60ನೇ ವರ್ಷದಲ್ಲಿ ಹಸೆಮಣೆ ಏರಿದ ಬಿಜೆಪಿ ನಾಯಕ ದಿಲೀಪ್‌ ಘೋಷ್‌ – ವಧು ಕೂಡ ಬಿಜೆಪಿ ನಾಯಕಿ

  Dileep Ghosh: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ದಿಲೀಪ್ ಘೋಷ್ ಅವರು ತಮ್ಮ 60ನೇ ವಯಸ್ಸಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಿಜೆಪಿ ನಾಯಕಿ ರಿಂಕು ಮಜುಂದಾರ್‌ (Rinku Majumdar) ಅವರನ್ನು ಏಪ್ರಿಲ್ 18ರಂದು ಸರಳವಾಗಿ ವಿವಾಹವಾಗಿದ್ದಾರೆ.  …

News

Allahabad Court :ಪೋಷಕರ ಒಪ್ಪಿಗೆ ಇಲ್ಲದೆ ಮದುವೆಯಾಗುವ ಜೋಡಿಗಳಿಗೆ ಪೊಲೀಸ್ ರಕ್ಷಣೆ ಇಲ್ಲ – ಹೈಕೋರ್ಟ್ ಮಹತ್ವದ ಆದೇಶ

  Alahabad Court : ಪ್ರೀತಿಸಿ ಅಥವಾ ಇನ್ನಾವುದೋ ಕಾರಣದಿಂದ ಪೋಷಕರ ವಿರುದ್ಧವಾಗಿ, ಅವರ ಒಪ್ಪಿಗೆ ಇಲ್ಲದೆ ಮದುವೆಯಾಗುವಂತಹ ಜೋಡಿಗಳಿಗೆ ಇನ್ನು ಮುಂದೆ ಪೊಲೀಸ ರಕ್ಷಣೆ ನೀಡುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ಬಂದನ್ನು ನೀಡಿದೆ.  …

News

Supreme Court : ‘ಉರ್ದು’ ಭಾರತದ ಭಾಷೆ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

  Supreme Court : ಉರ್ದು ಭಾಷೆಯು ಭಾರತದಲ್ಲಿ ಜನ್ಮ ತಾಳಿದೆ. ಇದು ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗುವುದಿಲ್ಲ. ಹೀಗಾಗಿ ಇದು ಭಾರತದ ಭಾಷೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.   ಮಹಾರಾಷ್ಟ್ರದ (Maharastra) ಅಕೋಲಾ…

ದಕ್ಷಿಣ ಕನ್ನಡ

Mangaluru : ನೇಮೋತ್ಸವದ ಫ್ಲೆಕ್ಸ್ ತೆಗೆಸಿ ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿಸಿದ ಶಾಸಕ ಅಶೋಕ್ ರೈ – ಭಾರೀ ಆಕ್ರೋಶ !!

  Mangaluru : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆದಿದೆ. ಈ ವೇಳೆ ಮಂಗಳೂರಿನ ಅಡ್ಯಾರಿನಲ್ಲಿ ನೇಮೋತ್ಸವದ ಫ್ಲೆಕ್ಸ್ ತೆರವುಗೊಳಿಸಿ ವಕ್ಫ್ ಪ್ರತಿಭಟನೆಗೆ ಆಗಮಿಸುತ್ತಿರುವ ಶಾಸಕ ಅಶೋಕ್ ರೈಗೆ…

News

‘ಎಡಗೈಯೇ ಅಪಘಾತಕ್ಕೆ ಕಾರಣ’- ಏನಿದು ವಿಚಿತ್ರ ಟೈಟಲ್?

Bengaluru: ಅಪಘಾತಕ್ಕೆ ಎಡಗೈಯೇ ಕಾರಣವಂತೆ. ಹೀಗೆಂದು ಹೊಸ ಸುದ್ದಿ ಬಂದಿದೆ. ಯಾವ ಅಪಘಾತ, ವಾಹನದ ಆಕ್ಸಿಡೆಂಟ್'ನಾ ಅಥವಾ ಬದುಕಿನ ಯಾವುದೇ ಇತರ ಅಪಘಾತವೇ? ಅಥ್ವಾ ಸ್ವೀಟ್ ಅಪಘಾತವಾದ ಪ್ರೀತಿಯ ಬಗ್ಗೆ ಹೀಗೆ ಹೇಳ್ತಾ ಇದ್ದಾರ?!

News

ಜನಿವಾರಕ್ಕೆ ಕತ್ತರಿ ಹಾಕಿದ ಅಧಿಕಾರಿ ಸಸ್ಪೆಂಡ್‌ಗೆ ಸಚಿವ ಬಂಗಾರಪ್ಪ ಆದೇಶ

Shivamogga: ವಿವಿಧ ವೃತ್ತಿಪರ ಕೋರ್ಸ್‌ಗಳಿಗಾಗಿ ಕರ್ನಾಟಕ ಪರೀಕ್ಷೆ ಪ್ರಾಧಿಕಾರ ನಡೆಸಿದ ಯುಜಿಸಿಇಟಿ-25 ಪರೀಕ್ಷೆಯನ್ನು ನಡೆಸಿದ್ದು, ಈ ವೇಳೆ ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕತ್ತರಿ ಹಾಕಿದ ಪ್ರಕರಣವು ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Crime

Noida: ತನ್ನ ಮಗುವಿಗೆ ಬೊಗಳಿತೆಂದು ಸಾಕು ನಾಯಿಯನ್ನು ಕಾರಿಗೆ ಕಟ್ಟಿ ಎಳೆದೊಯ್ದ ವ್ಯಕ್ತಿ!

Noida: ನೆರೆಮನೆಯ ಜರ್ಮನ್‌ ಶೆಫರ್ಡ್‌ ನಾಯಿಯೊಂದು ತನ್ನ ಮಗುವಿಗೆ ಬೊಗಳಿದೆ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬ ನಾಯಿಯನ್ನು ಥಳಿಸಿ ಬಳಿಕ ತನ್ನ ಕಾರಿಗೆ ಕಟ್ಟಿ ಮೂರು ಕಿ.ಮೀ. ಎಳೆದು ಕೊಂಡು ಹೋದ ಘಟನೆ ಗ್ರೇಟರ್‌ ನೋಯ್ಡಾದಲ್ಲಿ ನಡೆದಿದೆ.

Entertainment

Anurag Kashyap: ಬ್ರಾಹ್ಮಣರ ಮೇಲೆ ಮೂತ್ರವಿಸರ್ಜನೆ ಮಾಡುತ್ತೇನೆ-ಅನುರಾಗ್‌ ಕಶ್ಯಪ್‌ ವಿವಾದಾತ್ಮಕ ಹೇಳಿಕೆ!

Anurag Kashyap: ಬಾಲಿವುಡ್‌ ನಿರ್ಮಾಪಕ ಅನುರಾಗ್‌ ಕಶ್ಯಪ್‌ ಅವರು ಬ್ರಾಹ್ಮಣ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

News

Belthangady: ಬೆಳ್ತಂಗಡಿ ಯುವಕ ಮೈಸೂರಿನಲ್ಲಿ ನದಿಗೆ ಬಿದ್ದು ಮೃತ್ಯು!

Belthangady: ಬೆಳ್ತಂಗಡಿ (Belthangady) ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ನದಿಗೆ ಬಿದ್ದು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.