ಬುಧವಾರ, 28 ಅಕ್ಟೋಬರ್ 2026
Trending

ಏಪ್ರಿಲ್ 2025

News

Women: ಮಹಿಳೆಯರು ವ್ಯಾನಿಟಿ ಬ್ಯಾಗ್ ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ,ಚುಡಾಯಿಸಿದರೆ ಚುಚ್ಚಿ ಬಿಡಿ : ಪ್ರಮೋದ್ ಮುತಾಲಿಕ್ ಕರೆ

Women: ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ ಹುಬ್ಬಳ್ಳಿಯ ಶಿವಕೃಷ್ಣ ಮಂದಿರದಲ್ಲಿ ಮಾತನಾಡಿ ಮಹಿಳೆಯರು (Women) ತ್ರಿಶೂಲವನ್ನು ವ್ಯಾನಿಟಿ ಬ್ಯಾಗ್ ನಲ್ಲಿ ಇಟ್ಟುಕೊಳ್ಳಿ, ಯಾರಾದರು ಚುಡಾಯಿಸಿದರೆ ಅಥವಾ ಅತ್ಯಾಚಾರ ಮಾಡಲು ಬಂದ್ರೆ ಚುಚ್ಚಿಬಿಡಿ.

News

Supreme Court:2 ಲಕ್ಷ, ಅದಕ್ಕಿಂತ ಹೆಚ್ಚಿನ ನಗದು ವಹಿವಾಟು, ಐಟಿಗೆ ಮಾಹಿತಿ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: 2 ಲಕ್ಷ ರೂ.ಗಳ ನಗದು ವಹಿವಾಟು ನಡೆದಿದೆ ಎಂದು ತೋರುವ, ಆದಾಯ ತೆರಿಗೆ ಕಾಯ್ದೆ, 1961 ರ ಸೆಕ್ಷನ್ 269 ಎಸ್ ಟಿ ಉಲ್ಲಂಘನೆಯನ್ನು ಪರಿಶೀಲಿಸಲು ಮತ್ತು ವಹಿವಾಟುಗಳನ್ನು ಪರಿಶೀಲಿಸಲುಎಂದು ಹೇಳಲಾದ ಯಾವುದೇ ಮೊಕದ್ದಮೆ ಇದ್ದರೆ ಆದಾಯ ತೆರಿಗೆ ಇಲಾಖೆಗೆ ತಿಳಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಅಧೀನ ಅಧಿಕಾರಿಗಳು ಮತ್ತು ನ್ಯಾಯಾಲಯಗಳಿಗೆ ಸೂಚಿಸಿದೆ.

Crime

Murder: ಪತ್ನಿ ಎದುರೇ ಪತಿಯ ಶಿರಚ್ಛೇದ, ದೇವಸ್ಥಾನದ ಬಳಿ ರುಂಡ ಪತ್ತೆ!

Murder: ಪತ್ನಿ ಎದುರೇ ಪತಿಯ ಶಿರಚ್ಛೇದ ಮಾಡಿರುವ ಘಟನೆ ತಮಿಳುನಾಡಿನ ತೆಂಕಸಿ ಬಳಿ ನಡೆದಿದೆ. ಮನೆಯಿಂದ 8 ಕಿ.ಮೀ ದೂರದಲ್ಲಿರುವ ದೇವಸ್ಥಾನದ ಬಳಿ ರುಂಡ ಪತ್ತೆಯಾಗಿದೆ.

News

Hamsalekha: ನಾದಬ್ರಹ್ಮ ಹಂಸಲೇಖ ಅವರಿಂದ ಮಹಾ ಮೋಸ? ಸುಳ್ಳು ಹೇಳಿ ಬೇರೆಯವ್ರ ಹಾಡಿಗೆ ಕ್ರೆಡಿಟ್‌?

Hamsalekha: ಸಂಗೀತದ ಮುಖಾಂತರ ಖ್ಯಾತಿಗಳಿಸುವುದರೊಂದಿಗೆ ಕೆಲವು ವಿಚಾರಗಳಾದಿಯಾಗಿ ಆಗಾಗ ವಿವಾದಕ್ಕೆ ಸಿಲುಕುವ ನಾದಬ್ರಹ್ಮ ಹಂಸಲೇಖ ಅವರು ಇದೇ ಮತ್ತೊಂದು ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.

News

Waqf Bill: ವಕ್ಫ್ ತಿದ್ದುಪಡಿ ಕಾಯಿದೆ ಜಾರಿಗೊಳಿಸಿದಕ್ಕೆ ಮೋದಿ ಭೇಟಿಯಾಗಿ ಧನ್ಯವಾದ ಅರ್ಪಿಸಿದ ಮುಸ್ಲಿಂ ನಿಯೋಗ !!

Waqf bill: ಹಲವು ವಿವಾದ ಹಾಗೂ ವಿರೋಧಗಳ ನಡುವೆ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಿ, ಬಹುಮತಗಳಿಂದ ಅಂಗೀಕಾರ ಕೂಡ ಆಗಿದೆ. ಆದರೆ ಕೆಲವು ರಾಜ್ಯಗಳು ತಾವು ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯದಲ್ಲಿ ಜಾರಿ ಮಾಡುವುದಿಲ್ಲ ಎಂದು ಘೋಷಿಸಿದೆ.

News

Muliya: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಪಾಕಶಾಲೆ ಉದ್ಘಾಟನೆ: ಗ್ರಾಹಕರಿಗೆ ಮಧ್ಯಾಹ್ನ ಊಟ, ಸಂಜೆ ಉಪಹಾರ!

ಪುತ್ತೂರು: ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಗ್ರಾಹಕರಿಗೆ ಮತ್ತು ಸಿಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನಶಾಲೆ ಆರಂಭಿಸಿದೆ.

Crime

Suicide: ಎರಡು ಮಕ್ಕಳನ್ನು ಚಾಕುವಿನಿಂದ ಇರಿದು,ಮಹಡಿಯಿಂದ ಹಾರಿ ಮಹಿಳೆ ಆತ್ಮಹತ್ಯೆ!

Suicide: 35 ವರ್ಷದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಚಾಕುವಿನಿಂದ ಇರಿದು ಕೊಂದ ಬಳಿಕ ತಾನು ಕೂಡಾ ಕಟ್ಟಡವೊಂದರ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಂತಹ ಘಟನೆ ತೆಲಂಗಾಣದ ಗಜುಲರಾಮರಂನ ಬಾಲಾಜಿ ಲೇಔಟ್ ಪ್ರದೇಶದಲ್ಲಿ ನಡೆದಿದೆ.

Crime

Crime: ಮಲಗಿದಲ್ಲೇ ಹಾವು ಕಚ್ಚಿ ಮೃತ ಪಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮಾಸ್ಟರ್ ಪ್ಲಾನ್ ಬಯಲು!

Crime: ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕತ್ತು ಹಿಸುಕಿ ಕೊಂದಿದ್ದು, ಬಳಿಕ ಮೃತದೇಹದ ಬಳಿ ಹಾವನ್ನು ಬಿಟ್ಟು ಕಥೆ ಕಟ್ಟಿ ಸಿಕ್ಕಿ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನ ಅಕ್ಟರ್‌ಪುರ್‌ ಸಾದತ್ ಗ್ರಾಮದಲ್ಲಿ ನಡೆದಿದೆ.

News

Puttur: ಪುತ್ತೂರು ಮಹಾಲಿಂಗೇಶ್ವರನ ಜಾತ್ರಾ ಬ್ರಹ್ಮರಥೋತ್ಸವ! ಲಕ್ಷಾಂತರ ಮಂದಿ ಭಕ್ತರ ಲಗ್ಗೆ!

Puttur: ಇತಿಹಾಸ ಪ್ರಸಿದ್ದ ಮಹತೋಭಾರ ಒಡೆಯ ಪುತ್ತೂರು (Puttur) ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವವು ಗುರುವಾರ ರಾತ್ರಿ ಭಕ್ತಿ ಸಂಭ್ರಮದೊದಿಗೆ ವೈಭವಯುತವಾಗಿ ನಡೆಯಿತು. ಲಕ್ಷಾಂತರ ಮಂದಿ ಭಕ್ತರು ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಂಡರು.

News

Bhagavad Gita: ಯುನೆಸ್ಕೋದ ʼಮೆಮೋರಿ ಆಫ್‌ ದಿ ವರ್ಲ್ಡ್‌ ರಿಜಿಸ್ಟರ್‌ʼಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ!

Bhagavad Gita: ಯುನೆಸ್ಕೋದ ವಿಶ್ವ ನೋಂದಣಿಯ ಸ್ಮರಣಿಕೆಯಲ್ಲಿ ಭಗವದ್ಗೀತೆ ಮತ್ತು ಭರತ ಮುನಿಯ ನಾಟ್ಯಶಾಸ್ತ್ರವನ್ನು ಸೇರ್ಪಡೆಗೊಳಿಸಲಾಗಿದೆ.