Hasana: ಹಾಸನ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ!
Hasana: ವಿವಾಹಿತೆ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಮಡ ಘಟನೆ ಹಾಸನ (hasana) ಜಿಲ್ಲೆ ಆಲೂರು ತಾಲ್ಲೂಕಿನ, ಕಣದಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಕ್ಷಿತಾ (21) ಎಂದು ಗುರುತಿಸಲಾಗಿದೆ.
Hasana: ವಿವಾಹಿತೆ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಮಡ ಘಟನೆ ಹಾಸನ (hasana) ಜಿಲ್ಲೆ ಆಲೂರು ತಾಲ್ಲೂಕಿನ, ಕಣದಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಕ್ಷಿತಾ (21) ಎಂದು ಗುರುತಿಸಲಾಗಿದೆ.
Ujire: ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಚರಂಡಿಗೆ ಬಿದ್ದಿರುವ ಘಟನೆ ಎ. 17ರಂದು ರಾತ್ರಿ ಉಜಿರೆಯ ಬೆನಕ ಆಸ್ಪತ್ರೆಯ ಸಮೀಪ ನಡೆದಿದೆ.
Shivamogga: ಜನಿವಾರ ಹಾಕಿದ್ದನೆಂಬ ಕಾರಣಕ್ಕಾಗಿ ಬ್ರಾಹ್ಮಣ ವಿದ್ಯಾರ್ಥಿ ಒಬ್ಬನಿಗೆ ಸಿಇಟಿ ಪರೀಕ್ಷೆ ಬರೆಯಲು ಬಿಡದೆ ಮನೆಗೆ ವಾಪಸ್ ಕಳಿಸಿದ್ದ ಅಘಾತಕಾರಿ ಪ್ರಕರಣ ಒಂದು ಬೀದರ್ ನಲ್ಲಿ ಬೆಳಕಿಗೆ ಬಂದಿತ್ತು.
Arrest: ಮಹಿಳೆಯರಿಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಯುವಕನನ್ನು ಶಿವಾಜಿನಗರ ಪೊಲೀಸರು ಬಂಧನ ಮಾಡಿದ್ದಾರೆ.
Mangaluru: ಕೊರಗಜ್ಜನ ಆದಿಕ್ಷೇತ್ರದಲ್ಲಿ (Mangaluru) ದ್ವೇಷ, ಕೋಮುವಾದದ ಭಾಷಣಗಳಿಗೆ ಇನ್ನು ಮುಂದೆ ಅವಕಾಶವಿರುವುದಿಲ್ಲ ಎಂದು ದೈವದ ತೀರ್ಪು ಬಂದಿದೆ.
GST on UPI: 2000 ರೂ. ಮೇಲ್ಪಟ್ಟ ಯುಪಿಐ ವಹಿವಾಟಿಗೆ (GST on UPI) ಕೇಂದ್ರ ಸರ್ಕಾರವು ಶೇ 18 ರಷ್ಟು ಜಿಎಸ್ಟಿ ವಿಧಿಸಲು ಮುಂದಾಗಿದೆ.
Hebry: ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಿನಾಂಕ 21-04-2025 ರಂದು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ರಸಪ್ರಶ್ನೆ ಸ್ಪರ್ಧೆ ಯಕ್ಷಪ್ರಶ್ನೆ ಜರುಗಲಿದ್ದು, ಕಾಲೇಜು ಪ್ರಾರಂಭದ ಪ್ರಥಮ ವರ್ಷದ ಪೂರ್ವ ವಿದ್ಯಾರ್ಥಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಖ್ಯಾತ ಉದ್ಯಮಿಯಾಗಿರುವ ಶ। ಎಂ ಕರುಣಾಕರ ಹೆಗ್ಡೆ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಸುಮಾರು 20 ಕಾಲೇಜುಗಳು ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲಿವೆ ಎಂದು ಪ್ರಾಂಶುಪಾಲರಾದ ಡಾ. ವಿದ್ಯಾಧರ ಹೆಗ್ಡೆ ಎಸ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Udupi: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕಛೇರಿ ಸೇವಕ ಹಾಗೂ ಲೆದರ್ ವರ್ಕರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Kasaragod: ನಗರದಲ್ಲಿ (Kasaragod) ಎಟಿಎಂ ದರೋಡೆಗೆ ವಿಫಲ ಯತ್ನ ನಡೆದಿದ್ದು, ಆರೋಪಿಯನ್ನು ಗಂಟೆಗಳ ಅವಧಿಯಲ್ಲಿ ಪೊಲೀಸರು ಬಂಧಿಸುವಲ್ಲಿ ಕಾಸರಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ.
UP: ಶೀತ ಎಂದು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದ ಬಾಲಕನಿಗೆ ವೈದ್ಯನೊಬ್ಬ ಸಿಗರೇಟ್ ಸೇರಿಸಿದ ಘಟನೆ ಬೆಳಕಿಗೆ ಬಂದಿದೆ.